ಮುಸ್ಲಿಂ ಮಗುವಿಗೆ ಸಿದ್ಧಗಂಗ ಶ್ರೀಗಳ ನೆನಪಿಗೆ ‘ಶಿವಮಣಿ’ ಎಂದು ನಾಮಕರಣ
ಸಿದ್ಧಗಂಗ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ದಗಂಗಾ ಮಠದ ಆವರಣದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡಲಾಗಿದೆ. ಇದೇ ವೇಳೆ ಮುಸ್ಲಿಂ ಮಗುವಿಗೆ ಶಿವಮಣಿ ಎಂದು ನಾಮಕರಣ ಮಾಡಲಾಗಿದೆ.
ತುಮಕೂರು ತಾಲೂಕಿನ ಕ್ಯಾತ್ಸಂದ್ರದ ನಿವಾಸಿ ಶಾಹಿಸ್ತಾ ಹಾಗೂ ಜಮೀರ್ ದಂಪತಿ ತಮ್ಮ ಮಗಳಿಗೆ ಶಿವಮಣಿ ಎಂದು ಹೆಸರಿಟ್ಟಿದ್ದಾರೆ.
ಸ್ವಾಮೀಜಿ ಅವರ ಹುಟ್ಟುಹಬ್ಬದ ಅಂಗವಾಗಿ ಮಕ್ಕಳಿಗೆ ಹಾಸಿಗೆ, ತೊಟ್ಟಿಲನ್ನು ಉಚಿತವಾಗಿ ನೀಡಲಾಗಿದೆ. ರಾಮನಗರ, ಬೀದರ್, ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಎಲ್ಲ ಧರ್ಮದ ಮಕ್ಕಳು ನಾಮಕರಣದಲ್ಲಿ ಭಾಗಿಯಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜನ್ಮ ದಿನ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ
ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ
ಗ್ರಾಹಕರಿಗೆ ಬಿಗ್ ಶಾಕ್: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆ
ಏನಿದು ಹಲಾಲ್ ಮಾಂಸ? ಅದು ಅಷ್ಟೊಂದು ಅಪಾಯಕಾರಿಯೇ?
ಮೀಸಲಾತಿ ಕಲ್ಪಿಸದೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ: ಸಿದ್ದರಾಮಯ್ಯ