ಎನ್ ಇಪಿ ವಿರೋಧಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಯತ್ನ | ಪೊಲೀಸರಿಂದ ಲಾಠಿ ಚಾರ್ಜ್ - Mahanayaka

ಎನ್ ಇಪಿ ವಿರೋಧಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಯತ್ನ | ಪೊಲೀಸರಿಂದ ಲಾಠಿ ಚಾರ್ಜ್

n e p
14/09/2021

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೂಡ ಪ್ರಯತ್ನಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದು, ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

rpi

ಮಹಾನಾಯಕ ಡಾಟ್ ಇನ್ ನ ಸುದ್ದಿಗಳನ್ನು ಪಡೆಯಲು 8088059494 ನಂಬರ್ ನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಸಿ.

ಇನ್ನಷ್ಟು ಸುದ್ದಿಗಳು…

 

ತಂದೆಯನ್ನು ಕೊಂದು, ಕುಡಿದು ಬಿದ್ದು ಸತ್ತ ಎಂದು ನಂಬಿಸಿದ ಪುತ್ರ | ಪುತ್ರನ ಹೈಡ್ರಾಮ ಬಯಲಾಗಿದ್ದು ಹೇಗೆ ಗೊತ್ತಾ?

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದರೂ, ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ | ಯಡಿಯೂರಪ್ಪ

ಶಾಕಿಂಗ್ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ!

ಕುಂಭಮೇಳಕ್ಕೆ ಬಂದಿದ್ದ ಯುವತಿಯನ್ನು ಅತ್ಯಾಚಾರ ನಡೆಸಿ, ಚಿಕ್ಕಪ್ಪನಿಂದಲೇ ಬ್ಯ್ಲಾಕ್ ಮೇಲ್ !

ಹೃದಯ ವಿದ್ರಾವಕ ಘಟನೆ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಮೇಲೆಯೇ ಉರುಳಿ ಬಿತ್ತು ಕಟ್ಟಡ!

ಶಾಕಿಂಗ್ ನ್ಯೂಸ್: ಹಫ್ತಾ ನೀಡಲು ನಿರಾಕರಿಸಿದ ವ್ಯಕ್ತಿಯ ಪತ್ನಿಯ ಮೇಲೆ ರೌಡಿಗಳಿಂದ ಗ್ಯಾಂಗ್ ರೇಪ್

ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತುಕೊಂಡು ಓಡಾಡುತ್ತಿದ್ದ ಶೋಭಾ ಕರಂದ್ಲಾಜೆ ಇಗೆಲ್ಲಿದ್ದಾರಪ್ಪಾ? | ಸಿದ್ದರಾಮಯ್ಯ ಪ್ರಶ್ನೆ

 

 

ಇತ್ತೀಚಿನ ಸುದ್ದಿ