ನಡು ಬೀದಿಯಲ್ಲಿ ತಲ್ವಾರ್ ಝಳಪಿಸುತ್ತಾ ಡಿಜೆಗೆ ಸ್ಟೆಪ್ ಹಾಕಿದ ಹಿಂದುತ್ವ ಕಾರ್ಯಕರ್ತರು! - Mahanayaka
1:50 AM Wednesday 15 - October 2025

ನಡು ಬೀದಿಯಲ್ಲಿ ತಲ್ವಾರ್ ಝಳಪಿಸುತ್ತಾ ಡಿಜೆಗೆ ಸ್ಟೆಪ್ ಹಾಕಿದ ಹಿಂದುತ್ವ ಕಾರ್ಯಕರ್ತರು!

belagavi
16/10/2021

ಬೆಳಗಾವಿ: ಕೈಯಲ್ಲಿ ತಲ್ವಾರ್ ಹಿಡಿದು ಹಿಂದತ್ವ ಸಂಘಟನೆಯ ಕಾರ್ಯಕರ್ತರು ಸಾರ್ವಜನಿಕವಾಗಿಯೇ ಡಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಯುಧ ಪೂಜೆ  ಕಾರ್ಯಕ್ರಮದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.


Provided by

ಮಾಧ್ಯಮವೊಂದು ವರದಿ ಮಾಡಿರುವಂತೆ, ಬೆಳಗಾವಿಯ ಪೀರನವಾಡಿ ಕ್ರಾಸ್ ಬಳಿಯಲ್ಲಿ  ಬ್ರಹ್ಮನಗರದ ಹನುಮನ ದೇವಸ್ಥಾನದ ಬಳಿಯಲ್ಲಿ ಹಿಂದುತ್ವ ಕಾರ್ಯಕರ್ತರು ಕೈಯಲ್ಲಿ ತಲ್ವಾರ್ ಝಲಪಿಸುತ್ತಾ ಡಿಜೆಗೆ ಸ್ಟೆಪ್ ಹಾಕುತ್ತಿರುವುದು ಕಂಡು ಬಂದಿದೆ.

ಈ ಘಟನೆ ಸಂಬಂಧ ಪೊಲೀಸರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಮಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅನೈತಿಕ ಪೊಲೀಸ್ ಗಿರಿಗೆ ಪರೋಕ್ಷ ಬೆಂಬಲ ನೀಡಿದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕೇಳುವವರೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ | ಪತ್ನಿಯ ಸ್ಥಿತಿ ಗಂಭೀರ

“ಬಸ್ಸಿನಲ್ಲಿ ಓಡಾಡುತ್ತಿದ್ದ ಬಜರಂಗದಳದ ಕಾರ್ಯಕರ್ತ ಸಿ.ಟಿ.ರವಿ ಕೋಟಿ ರವಿ ಆಗಿದ್ದು ಹೇಗೆ?”

ಉಗ್ರಪ್ಪಗೆ ರಕ್ಷಣೆ ಸಲೀಂ ಅವರ ಉಚ್ಛಾಟನೆ: “ಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು” | ಕುಮಾರಸ್ವಾಮಿ ಕಿಡಿ

ಟಿಪ್ಪು ಸುಲ್ತಾನ್ ಇಲ್ಲದ ಮೈಸೂರು ದಸರಾ: ಬಿಜೆಪಿ ಸರಕಾರದ ಕೋಮುವಾದಿ ನಡೆ ಇತಿಹಾಸಕ್ಕೆ ಬಗೆದ ದ್ರೋಹ | ಪಾಪ್ಯುಲರ್ ಫ್ರಂಟ್

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್

ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ

ಇತ್ತೀಚಿನ ಸುದ್ದಿ