ನಾಳೆಯಿಂದ ಪವಿತ್ರ ರಂಝಾನ್ ಉಪವಾಸ ಆರಂಭ
02/04/2022
ಮಂಗಳೂರು: ಪವಿತ್ರ ರಂಝಾನ್ ನ ಪ್ರಥಮ ಚಂದ್ರದರ್ಶನ ಶನಿವಾರ ಆಗಿದ್ದರಿಂದಾಗಿ ಭಾನುವಾರದಿಂದ ರಂಝಾನ್ ಉಪವಾಸ ಆರಂಭವಾಗಲಿದೆ.
ಚಂದ್ರದರ್ಶನದ ಪ್ರಕಾರ ನಾಳೆಯಿಂದಲೇ ಮುಸಲ್ಮಾನರ ಪವಿತ್ರ ರಂಝಾನ್ ಉಪವಾಸ ಆರಂಭಗೊಳ್ಳಲಿದೆ ಎಂಧು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ: ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿ ಮನೆ ಸಹಿತ ಹಲವರ ಮನೆಯ ಕುಡಿಯುವ ನೀರಿನ ಸಂಪರ್ಕ ಕಡಿತ
ಕಡಿಮೆ ರೇಟ್ ನಲ್ಲಿ ಜಟ್ಕಾ ಮಾಂಸ ಮಾರಾಟ: ಬಜರಂಗದಳ ಮುಖಂಡ ತೇಜಸ್ ಗೌಡ