ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ - Mahanayaka
5:04 PM Wednesday 11 - December 2024

ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ

sslc
27/03/2022

ಬೆಂಗಳೂರು: ರಾಜ್ಯಾದ್ಯಂತ ಮಾ. 28 ರಿಂದ ಏ 11ರವರೆಗೆ ಎಸ್‌ಎಸ್‌ಎಲ್‌‌ಸಿ ಪರೀಕ್ಷೆ ಆರಂಭವಾಗಲಿದ್ದು, ಈ ವರ್ಷ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಎಸ್‌ಎಸ್‌ಎಲ್‌‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಆಗೋದಕ್ಕೆ ಕೆಎಸ್‌ಆರ್‌‌ಟಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.

ಮಾ. 28ರಿಂದ ಏ. 11ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌‌ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದ್ದು, ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಜಾಬ್ ಧರಿಸಿದ್ದ ಮಹಿಳೆಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್

ಸ್ಫೋಟಗೊಂಡ ರಷ್ಯಾದ ನೌಕೆ :ಉಪಗ್ರಹ ಚಿತ್ರ ಬಿಡುಗಡೆ

ಕಾಡಾನೆ ದಾಳಿ: ಮಹಿಳೆ ಸಾವು; ಓರ್ವ ಗಂಭೀರ

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್‌ ಗೆ ಒಂದು ವರ್ಷ ಜೈಲು

ಇತ್ತೀಚಿನ ಸುದ್ದಿ