ಸ್ವಾಮಿ ಸಿದ್ದೇಶ್ವರರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

03/01/2023
ಸ್ವಾಮಿ ಸಿದ್ದೇಶ್ವರರು ಸರಳತೆಯ ಸಾಕಾರ ಮೂರ್ತಿ. ಇಡೀ ಸಮಾಜಕ್ಕೆ ಸನ್ಮಾರ್ಗವನ್ನು ತೋರಿದ ಗುರು, ದಾರ್ಶನಿಕರ ಸಮೀಪದಲ್ಲಿ ಕುಳಿತು ಅವರ ಹಿತನುಡಿಗಳನ್ನು ಕೇಳಿ ಆಶೀರ್ವಾದ ಪಡೆದ ಸೌಭಾಗ್ಯ ನನ್ನದಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಹಿತ ವಚನಗಳು ನನ್ನಲ್ಲಿ ಹೊಸ ಚೈತನ್ಯವನ್ನು ಉಂಟುಮಾಡಿ ಸದಾಕಾಲ ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ಪ್ರೇರೆಪಿಸಿದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw