ಪ್ರತಿ ಹತ್ಯೆಗೆ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಈಗ ನಾಚಿಕೆಯಾಗುತ್ತಿದೆ | ಪ್ರತಾಪ್ ಸಿಂಹ ಹೇಳಿದ್ದೇನು?
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರ ಬಂದ ಮೇಲೂ ಕೊಲೆಯಾಗಿರುವುದು ನಾಚಿಕೆ ತರುತ್ತಿದೆ ಎಂದು ಹೇಳಿದರು.
ಪ್ರತಿ ಹತ್ಯೆಯಾದಾಗ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ನಮ್ಮ ಕಾರ್ಯಕರ್ತನ ಹತ್ಯೆಯಾಗಿರುವುದು ತೀವ್ರ ನೋವುಂಟಾಗಿದೆ ಎಂದು ಅವರು ಹೇಳಿದರು.
ನಮ್ಮ ಕಾರ್ಯಕರ್ತನ ಹತ್ಯೆಯಾಗಿದೆ. ಈ ಘಟನೆಯ ಕುರಿತು ಸರ್ಕಾರ ಯಾವಾಗ ಕ್ರಮಕೈಗೊಳ್ಳುತ್ತದೆ ಎಂದು ಅವರು ಇದೇ ವೇಳೆ ತಮ್ಮದೇ ಪಕ್ಷದ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನ ಭೀಕರ ಕೊಲೆ
ಊಟ ಬಡಿಸುವುದು ತಡವಾಗಿದೆ ಎಂದು ಮದುವೆ ನಿರಾಕರಿಸಿ ವರ ಮಂಟಪದಿಂದ ಎಸ್ಕೇಪ್
ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು
ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ: ವಾಹನಗಳಿಗೆ ಬೆಂಕಿ
ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ಸಾವು