ನನ್ನ ಮೇಲಿನ ಆರೋಪ ಸುಳ್ಳು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ - Mahanayaka
5:18 AM Wednesday 11 - December 2024

ನನ್ನ ಮೇಲಿನ ಆರೋಪ ಸುಳ್ಳು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್

ravi
31/01/2022

ಬೆಂಗಳೂರು: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲಿನ ಭ್ರಷ್ಟಾಚಾರ ಆರೋಪಗಳೆಲ್ಲವೂ ಸುಳ್ಳು, ನಾನು ಕಾನೂನು ಬದ್ಧವಾಗಿಯೇ ಎಲ್ಲಾ ಆಸ್ತಿಯನ್ನು ಖರೀಸಿದ್ದೇನೆಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಲಿಖಿತ ಹೇಳಿಕೆ ನೀಡಿರುವ ಅವರು, ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು. ಸಾಮಾಜಿಕ ಜಾಲತಾಣದಲ್ಲಿ ನನ್ನ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನನ್ನ ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಈಗಾಗಲೇ ಈ ಬಗ್ಗೆ ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬಜೆಟ್‌ ಅಧಿವೇಶನ: ರಾಷ್ಟ್ರಪತಿ ಭಾಷಣದ ವೇಳೆ ಕೋವಿಡ್‌ ನಿಯಮ ಉಲ್ಲಂಘಿಸಿದ ಕೆಲ ಕೇಂದ್ರ ಸಚಿವರು

ಕಾನ್ಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ: 6 ಮಂದಿ ಸಾವು

ಕಾರು ಅಡ್ಡಗಟ್ಟಿ ಕಾನ್‌ ಸ್ಟೆಬಲ್‌ ಮೇಲೆ ಹಲ್ಲೆ, ಕೊಲೆ ಬೆದರಿಕೆ

ಏಪ್ರಿಲ್‌ ಒಳಗೆ ತಾ.ಪಂ., ಜಿ.ಪಂ. ಚುನಾವಣೆ: ಸಚಿವ ಈಶ್ವರಪ್ಪ

 

ಇತ್ತೀಚಿನ ಸುದ್ದಿ