ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರೂ ನನ್ನನ್ನು ದೇವಸ್ಥಾನದೊಳಗೆ ಬಿಡಲ್ಲ: ಡಾ.ಜಿ.ಪರಮೇಶ್ವರ್ - Mahanayaka
5:32 AM Wednesday 5 - February 2025

ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರೂ ನನ್ನನ್ನು ದೇವಸ್ಥಾನದೊಳಗೆ ಬಿಡಲ್ಲ: ಡಾ.ಜಿ.ಪರಮೇಶ್ವರ್

parameshwar
14/04/2022

ತುಮಕೂರು: ನಾನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಕೂಡ ಆಗಿದ್ದೇನೆ. ಆದರೆ, ನನ್ನನ್ನೇ ದೇವಸ್ಥಾನದೊಳಗೆ ಬಿಡುವುದಿಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.

ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ನಾನು ಶಾಸಕ, ಸಚಿವ, ಡಿಸಿಎಂ ಕೂಡ ಆಗಿದ್ದೇನೆ ಆದರೆ ನನ್ನನ್ನು ದೇವಸ್ಥಾನದೊಳಗೆ ಸೇರಿಸಲ್ಲ ಎಂದು ಬಹಿರಂಗವಾಗಿ ಬೇಸರ ಹೊರಹಾಕಿದರು.

ನಾನು ದೇವಸ್ಥಾನಕ್ಕೆ ಹೋದರೆ, ಸ್ವಲ್ಪ ಅಲ್ಲೇ ನಿಲ್ಲಿ ಎಂದು ಮಂಗಳಾರತಿ ತಟ್ಟೆ ತಂದು ಬಿಡುತ್ತಾರೆ. ನಾನು ದೇವಸ್ಥಾನದ ಒಳಗೆ ಬಂದು ಬಿಡ್ತೀನಿ ಅಂತ ಹೀಗೆ ಮಾಡುತ್ತಾರೆ. ಇಂದಿಗೂ ಇಂತಹ ಪರಿಸ್ಥಿತಿಗಳು ಸಮಾಜದಲ್ಲಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಸಾಜ್ ಪಾರ್ಲರ್‌ ನಲ್ಲಿ ಲೈಂಗಿಕ ದಂಧೆ: ಕಿರುಕುಳಕ್ಕೊಳಗಾದ ಯುವತಿಯ ರಕ್ಷಣೆ

ರಷ್ಯಾದ ಬೃಹತ್ ಯುದ್ಧನೌಕೆಯನ್ನು ಸ್ಫೋಟಿಸಿದ ಉಕ್ರೇನ್

ರಷ್ಯಾ ಸೈನಿಕರ ಅತ್ಯಾಚಾರದ ಪರಿಣಾಮ ಗರ್ಭಿಣಿಯರಾದ 9 ಮಂದಿ ಉಕ್ರೇನ್ ಮಹಿಳೆಯರು

ಉಡುವಿನ ಮೇಲೆ ಲೈಂಗಿಕ ಕಿರುಕುಳ: ನಾಲ್ವರು ಆರೋಪಿಗಳ ಬಂಧನ

ಹುಟ್ಟೂರಿಗೆ ತಲುಪಿದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಪಾರ್ಥಿವ ಶರೀರ

ಇತ್ತೀಚಿನ ಸುದ್ದಿ