ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ | ನಟ ಸೋನು ಸೂದ್‌ - Mahanayaka
5:58 PM Wednesday 11 - December 2024

ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ | ನಟ ಸೋನು ಸೂದ್‌

sonusood
20/09/2021

ನವದೆಹಲಿ: ಕೋವಿಡ್ ನಂತರದ ಕಾಲಘಟ್ಟದಲ್ಲಿ ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ ಎಂದು ಬಾಲಿವುಡ್ ನಟ ಸೋನು ಸೂದ್‌ ಅವರು ಹೇಳಿಕೊಂಡಿದ್ದಾರೆ.

ಸೋಮವಾರ ಎನ್‌ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ.
ನನಗೆ ಕಳೆದ 10 ವರ್ಷಗಳಿಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳಿಂದ ವಿವಿಧ ರಾಜಕೀಯ ಹುದ್ದೆಗಳ ಅವಕಾಶ ಬಂದಿದೆ. ಕೋವಿಡ್ -19 ನಂತರದ ಕಾಲಘಟ್ಟದಲ್ಲಿ ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಾನು ತಿರಸ್ಕರಿಸಿದ್ದೇನೆ ಎಂದು ಅವರು ಅವರು ಹೇಳಿದ್ದಾರೆ.

ರಾಜಕೀಯ ಪ್ರವೇಶಿಸಲು ಮಾನಸಿಕವಾಗಿ ನಾನು ಸಿದ್ಧವಾಗಿಲ್ಲ. ನಾನು ಆ ಬಗ್ಗೆ ಯೋಚಿಸಿದರೆ, ಬಹಿರಂಗವಾಗಿಯೇ ಹೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

JCI: “ಕ್ಷಯ ಮುಕ್ತ ಭಾರತ” ಜಾಗೃತಿ ಮೂಡಿಸಲಿರುವ ‘ಹೆಜ್ಜೆ ಬದಲಾದಾಗ’ ಕಿರುಚಿತ್ರ

4.3 ಕೋಟಿ ವರ್ಷಗಳ ಹಿಂದಿನ ನಾಲ್ಕು ಕಾಲಿನ ಬೃಹತ್ ತಿಮಿಂಗಲ ಪತ್ತೆ!

 

ಇತ್ತೀಚಿನ ಸುದ್ದಿ