“ನಾನು ಅಧಿಕಾರದಲ್ಲಿರಲು ಬಯಸುವುದಿಲ್ಲ” ಎಂದ ಪ್ರಧಾನಿ ನರೇಂದ್ರ ಮೋದಿ! - Mahanayaka
2:23 PM Wednesday 5 - February 2025

“ನಾನು ಅಧಿಕಾರದಲ್ಲಿರಲು ಬಯಸುವುದಿಲ್ಲ” ಎಂದ ಪ್ರಧಾನಿ ನರೇಂದ್ರ ಮೋದಿ!

narendra modi
28/11/2021

ನವದೆಹಲಿ: ಅಧಿಕಾರದಲ್ಲಿರುವುದು ನನ್ನ ಗುರಿಯಲ್ಲ, ಈ ದೇಶಕ್ಕೆ ದೇಶದ ಜನರಿಗೆ ಸೇವೆ ಸಲ್ಲಿಸುವುದು ನನ್ನ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮನ್ ಕಿ ಬಾತ್ ನ 83ನೇ ಸಂಚಿಕೆಯಲ್ಲಿ ಮಾತನಾಡಿದ ಅವರು,  ಜನರಿಗೆ ಪ್ರಧಾನ ಸೇವಕನಾಗಿರುವುದು ನನ್ನ ಆದ್ಯ ಕರ್ತವ್ಯ ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರವು ಪ್ರಾರಂಭಿಸಿದ ಯೋಜನೆಗಳ ಮೂಲಕ ನಾವು ಜನರ ಜೀವನವನ್ನು ಬದಲಿಸಿದ್ದೇವೆ. ಇದು ನನಗೆ ತೃಪ್ತಿಯನ್ನು ನೀಡುತ್ತದೆ. ಇಂದಾಗಲಿ, ಭವಿಷ್ಯದಲ್ಲಾಗಲಿ ಅಧಿಕಾರದಲ್ಲಿರಲು ಬಯಸುವುದಿಲ್ಲ, ಜನರ ಸೇವೆಯೇ ನನ್ನ ಗುರಿ ಎಂದು ಪ್ರಧಾನಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸರಿಗಮಪ ವೇದಿಕೆಗೆ ಬೇಗ ಬಂದು ಸೇರಿಕೊಳ್ಳುತ್ತೇನೆ | ಕನ್ನಡಿಗರಿಗೆ ಸಂತಸದ ಸುದ್ದಿ ನೀಡಿದ ಹಂಸಲೇಖ

ಒಮಿಕ್ರಾನ್  ಭೀತಿಯ ನಡುವೆಯೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರಿಗೆ ಕೊವಿಡ್ ದೃಢ!

ಖಾಲಿ ಪೇಪರ್ ಗೆ ಮೃತ ವೃದ್ಧೆಯ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು!

ಕೊವಿಡ್ ಸೋಂಕು ಮತ್ತೆ ಉಲ್ಬಣ: ಹೊಸ ಮಾರ್ಗಸೂಚಿ ಬಿಡುಗಡೆ

ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋದ ಬಂಡುಕೋರ | ರಮೇಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪಂಚ್

ಇತ್ತೀಚಿನ ಸುದ್ದಿ