ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ! - Mahanayaka
3:22 AM Wednesday 11 - December 2024

ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ!

giriraj
08/10/2021

ಶಿವಮೊಗ್ಗ: ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ, ವಾಟ್ಸಾಪ್ ಮೆಸೆಜ್ ಕಳುಹಿಸಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಅಸ್ವಸ್ಥರಾಗಿರುವ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಗಿರಿರಾಜ್ ಪತ್ತೆಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಅವರ ಸುಳಿವು ಸಿಕ್ಕಿರಲಿಲ್ಲ. ಗುರುವಾರ ಅಸ್ವಸ್ಥ ಸ್ಥಿತಿಯಲ್ಲಿದ್ದ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಅವರನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿ, ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಚಿಕಿತ್ಸೆ ಕೊಡಿಸಿದ ಅಲ್ಲಿನ ಸರ್ಕಾರಿ ನೌಕರರು ಶಿವಮೊಗ್ಗಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಸುಬ್ರಮಣಿಯನ್ ಸ್ವಾಮಿ, ವರುಣ್ ಗಾಂಧಿಗೆ ಕಾರ್ಯಕಾರಿಣಿಯಿಂದ ಗೇಟ್ ಪಾಸ್ ನೀಡಿದ ಬಿಜೆಪಿ!

ಬಿಜೆಪಿ ನಾಯಕರು ಕಾರಿನಲ್ಲಿ ಬರುವ ವೇಳೆ ಎಚ್ಚರವಾಗಿರಿ | ಸಾರ್ವಜನಿಕರಿಗೆ ಡಿ.ಕೆ.ಶಿವಕುಮಾರ್ ಸಲಹೆ

ತನ್ನನ್ನು ಸಾಕಿದ ವ್ಯಕ್ತಿಯ ಮಡಿಲಿನಲ್ಲಿಯೇ ಪ್ರಾಣ ಬಿಟ್ಟ ಗೊರಿಲ್ಲ: ನೆಟ್ಟಿಗರ ಹೃದಯ ಕರಗಿಸಿದ ಫೋಟೋ

ತನ್ನನ್ನು ಸಾಕಿದ ವ್ಯಕ್ತಿಯ ಮಡಿಲಿನಲ್ಲಿಯೇ ಪ್ರಾಣ ಬಿಟ್ಟ ಗೊರಿಲ್ಲ: ನೆಟ್ಟಿಗರ ಹೃದಯ ಕರಗಿಸಿದ ಫೋಟೋ

ಯೋಗ ಶಿಕ್ಷಕನಿಂದ ಯುವತಿಯ ಅತ್ಯಾಚಾರ: ಯೋಗದ ಹೆಸರಿನಲ್ಲಿ ಶಿಕ್ಷಕನ ಕಾಮಲೀಲೆ ಬಯಲು

RSS ಶಿಕ್ಷಣ ನೀಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ, ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಲು | ಬಿಜೆಪಿಗರಿಗೆ ಕುಮಾರಸ್ವಾಮಿ ತಿರುಗೇಟು

ಹಾವಿನ ಜೊತೆ ಡಾನ್ಸ್: ಸಣ್ಣ ಯಡವಟ್ಟಿನಿಂದ ಪ್ರಾಣ ಕಳೆದುಕೊಂಡ ವೃದ್ಧ

ದೇವಿ ವೇಷ ಧರಿಸಿ ತ್ರಿಶೂಲ ಹಿಡಿದು ನಿಂತ ಸಂಜನಾ ಗಲ್ರಾನಿ: ಏನ್ ವಿಶೇಷ?

ಪ್ರಚೋದನಾತ್ಮಕ ಅವಹೇಳನಾಕಾರಿ ಭಾಷಣ:  ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲು

ಇತ್ತೀಚಿನ ಸುದ್ದಿ