ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ: ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು; ಸಿದ್ಧರಾಮಯ್ಯ - Mahanayaka

ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ: ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು; ಸಿದ್ಧರಾಮಯ್ಯ

narayanaguru
17/01/2022

ಬೆಂಗಳೂರು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಷ್ಟೇ ಅಲ್ಲದ ಈ ವಿಚಾರವಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಕ್ಷಮೆಯನ್ನು ಕೋರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ.ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒತ್ತಾಯಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದ ನಿಧನ

ಶಬರಿಮಲೆ ಬೆಟ್ಟ ಹತ್ತುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿ ಹೃದಯಾಘಾತದಿಂದ ಸಾವು

ಕೊರೊನಾ ಗೊಣ್ಣೆ ಸುರಿಸುವ ವೈರಸ್ ಅಷ್ಟೆ… ಇದೊಂದು ಮೆಡಿಕಲ್ ಮಾಫಿಯಾ | ಡಾ.ಟಿ.ಹೆಚ್.ಆಂಜನಪ್ಪ

ಬಾತ್ ರೂಮ್ ಗೆ ನುಗ್ಗಿ ಮತಯಾಚಿಸಿದ ಬಿಜೆಪಿ ಶಾಸಕ: ಮತದಾರ ಕಂಗಾಲು!

ಇತ್ತೀಚಿನ ಸುದ್ದಿ