ಕೋಟ್ಯಂತರ ರೂ. ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟಿಸ್ - Mahanayaka
11:30 PM Wednesday 15 - October 2025

ಕೋಟ್ಯಂತರ ರೂ. ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟಿಸ್

shilpa shetty
13/08/2021

ಮುಂಬೈ: ವೆಲ್‌ ನೆಸ್ ಸೆಂಟರ್‌ನ ಫ್ರಾಂಚೈಸಿ ಡೀಲ್‌ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಬಗ್ಗೆ ಲಕ್ನೋದಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಫ್ರಾಂಚೈಸಿ ಡೀಲ್‌ ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಐಒಎಸ್ ಐಎಸ್ ವೆಲ್‌ನೆಸ್ ಸೆಂಟರ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಡೈರೆಕ್ಟರ್ ವಿರುದ್ಧ ಲಕ್ನೋನಲ್ಲಿ ದೂರು ದಾಖಲಾಗಿದೆ.


Provided by

ಈ ಸಂಬಂಧ ಪ್ರತಿಕ್ರಿಯಿಸಿರುವ ಲಕ್ನೋ ಪೊಲೀಸ್ ಆಯುಕ್ತ ಡಿಕೆ ಠಾಕೂರ್,  ಕಂಪನಿಗೆ ಶಿಲ್ಪಾ ಶೆಟ್ಟಿ ಅಧ್ಯಕ್ಷೆ ಎಂದು ತಿಳಿದುಬಂದಿದೆ. ಹೀಗಾಗಿ, ಶಿಲ್ಪಾ ಶೆಟ್ಟಿಗೆ ನಾವು ನೋಟೀಸ್ ಕೊಟ್ಟಿದ್ದೇವೆ. ಪ್ರಕರಣ ಸಂಬಂಧ ಅವರ ವಿವರಣೆಯನ್ನು ತಿಳಿಸಲು ಸೂಚಿಸಿದ್ದೇವೆ ಎಂದು ಹೇಳಿದ್ದಾರೆ.

ಐಒಎಸ್ ಐಎಸ್ ಸ್ಪಾ ಮತ್ತು ವೆಲ್‌ ನೆಸ್ ಪ್ರೈವೇಟ್ ಲಿಮಿಟೆಡ್‌ನ ಚೇರ್ ಪರ್ಸನ್ ಆಗಿ, ಜವಾಬ್ದಾರಿಯುತ ವ್ಯಕ್ತಿಯಾಗಿ ನಾನು ಈ ಪೋಸ್ಟ್ ಮಾಡುತ್ತಿದ್ದೇನೆ. ಐಒಎಸ್ ಐಎಸ್ ಗೂ ಶಿಲ್ಪಾ ಶೆಟ್ಟಿ ಮತ್ತು ತಾಯಿ ಸುನಂದಾ ಶೆಟ್ಟಿಗೂ ಯಾವುದೇ ಸಂಬಂಧ ಇಲ್ಲ. ಐಒಎಸ್ ಐಎಸ್ ನಿಂದ ಅವರು ಬಹಳ ಹಿಂದೆಯೇ ದೂರವಾಗಿದ್ದಾರೆ ಎಂದು ಕಿರಣ್ ಬಾವಾ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಳು…

 

ಸಹೋದರನೇ ನನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾನೆ: ಪೊಲೀಸರ ಮೊರೆ ಹೋದ ಯುವತಿ

ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ, ಬಿಜೆಪಿ ಸಂಸ್ಕೃತಿ | ರಾಮಲಿಂಗಾರೆಡ್ಡಿ ತಿರುಗೇಟು

ಆಹಾರದಲ್ಲಿ ವಿಷ ಬೆರೆಸಿ ತಂದೆ, ಅಣ್ಣ, ತಂಗಿಯನ್ನು ಕೊಂದ 15 ವರ್ಷದ ಬಾಲಕಿ

ತರಬೇತಿ ವೇಳೆ ಕಾನ್ಸ್ ಟೇಬಲ್ ಸಾವು | ಅಧಿಕಾರಿಗಳ ವಿರುದ್ಧ ಟೈನಿ ಕಾನ್ಸ್ ಟೇಬಲ್ ಪ್ರತಿಭಟನೆ

ಒಂದು ಬಾರಿ ಅವನು ನನ್ನ ಜೊತೆಗೆ ಲಿಮಿಟ್ ಮೀರಿ ವರ್ತಿಸಿದ್ದ: ಕಹಿ ನೆನಪು ಹಂಚಿಕೊಂಡ ಶಮಿತಾ ಶೆಟ್ಟಿ

ಕಾಂಗ್ರೆಸ್ ನವರು ಬೇಕಿದ್ದರೆ ‘ನೆಹರೂ ಹುಕ್ಕಾ ಬಾರ್’ ತೆರೆಯಲಿ: ಸಿ.ಟಿ.ರವಿ ಹೇಳಿಕೆ

ಇತ್ತೀಚಿನ ಸುದ್ದಿ