ನಟ ರವಿಚಂದ್ರನ್ ತಾಯಿ ನಿಧನ
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಲ್ ವೀರಸ್ವಾಮಿ ಇಂದು ಬೆಳಗ್ಗೆ 6.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಪಟ್ಟಮ್ಮಲ್ ವೀರಸ್ವಾಮಿ (83) ಹಲವು ದಿನಗಳಿಂದ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ನಿಧನರಾಗಿದ್ದಾರೆ. ಇಂದು ಸಂಜೆಯೊಳಗೆ ಅಂತ್ಯಸಂಸ್ಕಾರ ನೆರವೇರಿಸುವುದಾಗಿ ರವಿಚಂದ್ರನ್ ಮಾಹಿತಿ ನೀಡಿದ್ದಾರೆ.
ಮೃತ ಪಟ್ಟಮ್ಮಲ್ ವೀರಸ್ವಾಮಿ ಅವರು ರವಿಚಂದ್ರನ್, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಇಂದು ಸಂಜೆ ದೆಹಲಿ ತಲುಪಲಿರುವ ಭಾರತೀಯರನ್ನು ಹೊತ್ತ 6ನೇ ವಿಮಾನ
ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ: ವಿರೋಧಿಸಿದಕ್ಕೆ ಪತ್ನಿಯ ತಲೆ ಕಡಿದ ಪತಿ
ಚಿಕ್ಕಬಳ್ಳಾಪುರದಲ್ಲಿ ಭಾರೀ ಸ್ಫೋಟ: ಮನೆ ಸಂಪೂರ್ಣ ಛಿದ್ರ; ದಂಪತಿಗೆ ಗಂಭೀರ ಗಾಯ
ರೈತನ ಮೇಲೆ ಕರಡಿ ದಾಳಿ: ಅರಣ್ಯಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ
ಹರ್ಷ ಸಾವಿನ ಬಳಿಕದ ಗಲಭೆಗೆ ಈಶ್ವರಪ್ಪನೇ ಕಾರಣ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ