ನಟಿ ರಮ್ಯಾ ಅವರ 18ನೇ ವಯಸ್ಸಿನ ಫೋಟೋ ವೈರಲ್

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರಗಳಲ್ಲಿ ನಟಿಸದಿದ್ದರೂ, ಅವರನ್ನು ಅಭಿಮಾನಿಗಳು ಆಗಾಗ ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರುವ ರಮ್ಯಾ ಆಗಾಗ ತಮ್ಮ ಪೋಸ್ಟ್ ಗಳಿಂದ ಸುದ್ದಿಯಾಗುತ್ತಾರೆ.
ಇದೀಗ ರಮ್ಯಾ ಹಾಕಿರುವ ಅವರ ಹಳೆ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮ್ಮ 18ನೇ ವಯಸ್ಸಿನ ಫೋಟೋವನ್ನು ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಮ್ಯಾ ಅವರ ಕಾಲೇಜು ದಿನಗಳ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಜಕಾರಣದಲ್ಲಿಯೂ ಗುರುತಿಸಿಕೊಂಡಿದ್ದ ರಮ್ಯಾ ಸಂಸದೆಯಾಗಿ ಆಯ್ಕೆಯಾಗಿದ್ದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka