ನಾವು ಹಿಂದಿ ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಗೆ ವಿರೋಧ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ - Mahanayaka
3:23 AM Wednesday 11 - December 2024

ನಾವು ಹಿಂದಿ ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಗೆ ವಿರೋಧ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

mk-stalin
26/01/2022

ಚೆನ್ನೈ: ನಾವು ಹಿಂದಿಯನ್ನು ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತೇವೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಭಾಷಾವಾರು ವಿಚಾರದಲ್ಲಿ ಸಿಎಂ ಸ್ಟಾಲಿನ್ ನಿರಂತರವಾಗಿ ಧ್ವನಿಯೆತ್ತಿದ್ದು, ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾವು ತಮಿಳು ಪ್ರೇಮಿಗಳು ಎಂದರೆ ಬೇರೆ ಭಾಷೆಗಳನ್ನು ದ್ವೇಷಿಸುತ್ತೇವೆ ಎಂದಲ್ಲ. ನಾವು ತಮಿಳು ಮಾತನಾಡುತ್ತೇವೆ ಎಂದ ಮಾತ್ರಕ್ಕೆ ನಾವು ಸಂಕುಚಿತ ಮನಸ್ಸಿನವರು ಎಂದು ಅರ್ಥವಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.

ಹಿಂದಿಯನ್ನು ಹೇರಲು ಹೊರಟಿರುವ ಶಕ್ತಿಗಳು ಎಲ್ಲ ಇಲಾಖೆಗಳಲ್ಲಿ ಹಿಂದಿ ಭಾಷಿಕರನ್ನು ಕರೆತಂದು ಹಿಂದಿಯೇತರರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲು ಮುಂದಾಗಿವೆ ಎಂದು ಸಿಎಂ ಸ್ಟಾಲಿನ್ ಆರೋಪಿಸಿದ್ದಾರೆ.

ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ

ಸಂವಿಧಾನ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸರ್ಕಾರದಿಂದ ಅಗೌರವ!

ನಾಪತ್ತೆಯಾಗಿದ್ದ ಯುವಕನ ಬಿಡುಗಡೆಗೆ ಚೀನಾ ಒಪ್ಪಿಗೆ: ಕೇಂದ್ರ ಸಚಿವ ಕಿರಣ್ ರಿಜಿಜು

ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಕಟ್ಟಿ ಎಸೆದ ಆರೋಪಿಗಳ ಬಂಧನ

ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‌ ಗೆ ಹೋಗುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ

ಸಂವಿಧಾನ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸರ್ಕಾರದಿಂದ ಅಗೌರವ!

ನಾಪತ್ತೆಯಾಗಿದ್ದ ಯುವಕನ ಬಿಡುಗಡೆಗೆ ಚೀನಾ ಒಪ್ಪಿಗೆ: ಕೇಂದ್ರ ಸಚಿವ ಕಿರಣ್ ರಿಜಿಜು

ಅಪಘಾತದಲ್ಲಿ ಮರ್ಮಾಂಗ ಊನಗೊಂಡ ಯುವಕನಿಗೆ 17.66 ಲಕ್ಷ ರೂ. ಪರಿಹಾರ

ಬೆತ್ತಲೆ ಗ್ಯಾಂಗ್ ಬ್ಲಾಕ್ ​ಮೇಲ್​​: ರೈಲಿಗೆ ತಲೆ ಕೊಟ್ಟು ಇಂಜಿನಿಯರ್ ಆತ್ಮಹತ್ಯೆಗೆ ಶರಣು

 

ಇತ್ತೀಚಿನ ಸುದ್ದಿ