ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ ನಯನಾ ಮೋಟಮ್ಮ
ಕೊಟ್ಟಿಗೆಹಾರ: ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಉಚಿತ ಟಿಕೆಟ್ ಪಡೆದು ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ಮಾಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ಮೂಡಿಗೆರೆಯಿಂದ ಬೇಲೂರಿಗೆ ಟಿಕೆಟ್ ಪಡೆದ ನಯನಾ ಮೋಟಮ್ಮ ಶಕ್ತಿ ಯೋಜನೆಗೆ ಚಾಲನೆ ನೀಡಿ ಪ್ರಯಾಣ ಮಾಡಿದ್ರು. ಈ ವೇಳೆ ನಯನಾಗೆ ಮಹಿಳಾ ಮಣಿಗಳು ಸಾಥ್ ನೀಡಿದರು.
ಮೂಡಿಗೆರೆಯಿಂದ ಸುಮಾರು 15 ಕಿ.ಮೀ. ಪ್ರಯಾಣ ಮಾಡಿದ ಶಾಸಕಿ ನಯನಾ ಮಹಿಳೆಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತಂದಿರುವ ಉಚಿತ ಬಸ್ ವ್ಯವಸ್ಥೆಗೆ ಚಾಲನೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw