ನೀನು ಲೂಟಿಕೋರ ನನ್ಮಗ, ದೇಶದ್ರೋಹಿ: ಈಶ್ವರಪ್ಪ ವಿರುದ್ಧ ಗುಡುಗಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಭವಿಷ್ಯದಲ್ಲಿ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಸದನದೊಳಗೆ ಬಿಜೆಪಿ-ಕಾಂಗ್ರೆಸಿಗರ ನಡುವೆ ತೀವ್ರ ಗಲಾಟೆ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿರುವ ಈಶ್ವರಪ್ಪ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ತೀವ್ರ ಮಾತಿನ ಸಮರ ನಡೆಯಿತು.
ಒಂದು ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆ.ಎಸ್. ಈಶ್ವರಪ್ಪ ಅವರನ್ನು ಏಕವಚನದಲ್ಲಿ ಕರೆದು, ನೀನು ಲೂಟಿಕೋರ ನನ್ಮಗ, ದೇಶದ್ರೋಹಿ, ಸಂವಿಧಾನ ದ್ರೋಹಿ ಎಂದು ಕಿಡಿಕಾರಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಂದಿನಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ
ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು
ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಕೈ ಬಿಡುವಂತೆ ಆಗ್ರಹಿಸಿ ನಿಲುವಳಿ ಸೂಚನೆ; ಸಿದ್ದರಾಮಯ್ಯ