ನೆಹರೂ ಒಪ್ಪಿದ್ದ ಆರೆಸ್ಸೆಸ್ ನ್ನು  ಕಾಂಗ್ರೆಸ್ ಒಪ್ಪಿಕೊಳ್ಳಲಿ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ - Mahanayaka
12:17 PM Thursday 11 - September 2025

ನೆಹರೂ ಒಪ್ಪಿದ್ದ ಆರೆಸ್ಸೆಸ್ ನ್ನು  ಕಾಂಗ್ರೆಸ್ ಒಪ್ಪಿಕೊಳ್ಳಲಿ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

koota shreenivas poojary
30/09/2021

ಬೀದರ್:  ಗಣರಾಜ್ಯೋತ್ಸವಕ್ಕೆ  ಆರೆಸ್ಸೆಸ್ ಪಥ ಸಂಚಲನಕ್ಕೆ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೇ ಅವಕಾಶ ನೀಡಿದ್ದರು. ಹೀಗಾಗಿ ನೆಹರೂ ಅವರು ಗೌರವಿಸಿದ್ದ ಆರೆಸ್ಸೆಸ್ ನ್ನು ಕಾಂಗ್ರೆಸ್ ಒಪ್ಪಿಕೊಳ್ಳಲಿ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.


Provided by

ಆರೆಸ್ಸೆಸ್ ದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪೂಜಾರಿ,  ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿಕೊಂಡಿರುವ ಸಿದ್ದರಾಮಯ್ಯ ನೆಹರೂ ಅವರನ್ನು ಒಪ್ಪಿಕೊಳ್ಳುವುದೇ ಆದರೆ, ಆರೆಸ್ಸೆಸ್ ನ್ನು ಒಪ್ಪಿಕೊಳ್ಳಲಿ ಎಂದು ಅವರು ಹೇಳಿದರು.

ಚೀನಾ ಭಾರತದ ಯುದ್ಧದ ವೇಳೆ ಆರೆಸ್ಸೆಸ್ ಪಟ್ಟಿರುವ ಶ್ರಮವನ್ನು ಒಂದೊಮ್ಮೆ ಅವರು ನೆನಪಿಸಿಕೊಳ್ಳಲಿ. ರಾಷ್ಟ್ರ ಭಕ್ತ ಸಂಘಟನೆಯನ್ನು ತಾಲಿಬಾನಿಗಳಿಗೆ ಹೋಲಿಸುವವರ ಮಾನಸಿಕತೆಯ ಬಗ್ಗೆ ನೋವಿದೆ ಎಂದು ಕೋಟಾ ಇದೇ ಸಂದರ್ಭದಲ್ಲಿ ವ್ಯಂಗ್ಯವಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್!

ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯಿಂದ ಅಂಬೇಡ್ಕರ್ ಅವರ ಜೀವನ ಕುರಿತ ಹಾಡು ಬಿಡುಗಡೆ

ಬ್ರೇಕಿಂಗ್ ನ್ಯೂಸ್:  ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು

ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲ್ಲ ಅನ್ನೋದು ಅಸತ್ಯ, ಭಟ್ಟಂಗಿತನ: ಕನ್ಹಯ್ಯ ಕುಮಾರ್ ವಿರುದ್ಧ ನಟ ಚೇತನ್ ಆಕ್ರೋಶ

ಮಂಗಳೂರು: ನಿಮ್ಮ ವಾಹನದ ವಿಮೆ ಅವಧಿ ಮುಗಿದಿದ್ದರೆ 4 ಸಾವಿರದವರೆಗೆ ದಂಡ ಖಚಿತ

ಆಟವಾಡುತ್ತಿದ್ದ ಮಗುವಿನ ಮೇಲೆ ಹತ್ತಿದ ಕಾರು: ಮಗುವಿನ ದಾರುಣ ಸಾವು

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

ಇತ್ತೀಚಿನ ಸುದ್ದಿ