ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ - Mahanayaka

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

shivamogga
15/03/2022

ಸಾಗರ: ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಬೂತ್ ಕಮಿಟಿಯ ಅಧ್ಯಕ್ಷರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಗ್ಗೆ ವರದಿಯಾಗಿದೆ.

ಶಿರೂರು ಆಲಳ್ಳಿ ನಿವಾಸಿ, ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಮೃತ ವ್ಯಕ್ತಿ. ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿಅಣ್ಣಪ್ಪ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಅನುಮಾನಗಳು ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ ಪೊಲೀಸ್ ಶ್ವಾನ ದಳ, ಬೆರಳಚ್ಚುಗಾರರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಜಾಬ್​ ತೀರ್ಪು: ತರಗತಿ ಬಹಿಷ್ಕರಿಸಿದ ಮುಸ್ಲಿಂ ವಿದ್ಯಾರ್ಥಿನಿಯರು

ಹಿಜಾಬ್ ವಿವಾದ: ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ; ಸಿ.ಎಂ.ಇಬ್ರಾಹಿಂ

ಕಾಶ್ಮೀರದಲ್ಲಿ ಪಂಡಿತರಿಗಿಂತ ಮುಸ್ಲಿಂಮರೇ ಹೆಚ್ಚು ಹತ್ಯೆಯಾಗಿದ್ದಾರೆ!]

ಹೈಕೋರ್ಟ್ ತೀರ್ಪು ಅತ್ಯಂತ ಐತಿಹಾಸಿಕವಾಗಿದೆ: ಪ್ರಮೋದ್​ ಮುತಾಲಿಕ್

ಬರೀ ಟ್ವೀಟ್ ಮಾಡಿದರೆ ಪಕ್ಷ ಉಳಿಯಲ್ಲ: ಕಾಂಗ್ರೆಸ್ ಮುಖಂಡ ವೀರಪ್ಪ  ಮೊಯ್ಲಿ ಕಿಡಿ

 

ಇತ್ತೀಚಿನ ಸುದ್ದಿ