ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
02/08/2022
ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ತಾರಗಂಡಿ ಹಿಪ್ಪ ನಿವಾಸಿ ಸಂಜೀವ ಪೂಜಾರಿ (50ವ)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.1 ರಂದು ಮುಂಜಾನೆ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಮೂವರು ಮಕ್ಕಳಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka