ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಜಿಮ್ ಟ್ರೈನರ್! - Mahanayaka
2:52 PM Wednesday 11 - December 2024

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಜಿಮ್ ಟ್ರೈನರ್!

gym trainer
24/10/2021

ಬೆಂಗಳೂರು: ಜಿಮ್ ಟ್ರೈನರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಪ್ರೇಮ ವೈಫಲ್ಯದಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.

ಇಲ್ಲಿನ ಆರ್‍.ಆರ್‍.ನಗರದ ಮಾರಪ್ಪನಲೇಔಟ್ ನಿವಾಸಿ 29 ವರ್ಷ ವಯಸ್ಸಿನ ಕಾರ್ತಿಕ್ ಆತ್ಮಹತ್ಯೆಗೆ ಶರಣಾಗಿರುವ ಜಿಮ್ ಟ್ರೈನರ್ ಎಂದು ಗುರುತಿಸಲಾಗಿದೆ.  ನಿನ್ನೆ ರಾತ್ರಿ ತಮ್ಮ ಮನೆಯಲ್ಲಿಯೇ ಅವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆದರೆ ಆಕೆ ಇದೀಗ ತನ್ನಿಂದ ದೂರವಾಗಿದ್ದಾಳೆ ಎಂದು ಕಾರ್ತಿಕ್ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಕುಮಾರಸ್ವಾಮಿಯ ಗುರಿ: ಜಮೀರ್ ಆರೋಪ

ಫೋಟೋ ಹಾಕಿಲ್ಲ ಅಂತ, ಸಿದ್ದರಾಮಯ್ಯ ಕಾರ್ಯಕ್ರಮಕ್ಕೇ ಬಂದಿಲ್ಲ, ಇನ್ನು ಸಿಎಂ ಸ್ಥಾನ ಬಿಡ್ತಾರಾ? | ಕುಮಾರಸ್ವಾಮಿ ಪ್ರಶ್ನೆ

ತೈಲ ಬೆಲೆ ಏರಿಕೆಯ ಬಳಿಕ ಮತ್ತೊಂದು ಶಾಕ್: ಬೆಂಕಿ ಪೊಟ್ಟಣದ ಬೆಲೆಯೂ ಏರಿಕೆ!

ನಿಧಿಯ ಆಸೆಗೆ ಪತ್ನಿಯನ್ನು ಇಂಜೆಕ್ಷನ್ ಚುಚ್ಚಿ ಹತ್ಯೆ ಮಾಡಿದ ವೈದ್ಯ!

ಜನ್ಮ ದಿನದಂದೇ ಡ್ರಗ್ಸ್ ಗ್ಯಾಂಗ್ ಗಳ ಗುಂಡಿಗೆ ಬಲಿಯಾದ ಭಾರತೀಯ ಮೂಲದ ಮಹಿಳೆ!

ಇತ್ತೀಚಿನ ಸುದ್ದಿ