ನೀರಿನ ಟ್ಯಾಂಕ್‌ ಗೆ ಬಿದ್ದು ಬಾಲಕಿ ಸಾವು - Mahanayaka
4:07 PM Thursday 12 - December 2024

ನೀರಿನ ಟ್ಯಾಂಕ್‌ ಗೆ ಬಿದ್ದು ಬಾಲಕಿ ಸಾವು

death
26/02/2022

ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಬಾಲಕಿಯೋರ್ವಳು ನೀರಿನ ಟ್ಯಾಂಕ್‌ಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೇರಿ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್‌ನಲ್ಲಿ ನಡೆದಿದೆ.

ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ (7) ಮೃತ ಬಾಲಕಿ. ಈಕೆ ಆಟವಾಡುತ್ತಿದ್ದಾಗ ಬಾಲಕಿಯೋರ್ವಳು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದ್ದಾಳೆ. ಈ ಘಟನೆ ಸಂಬಂಧ ಬಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

ಬಿಜೆಪಿ ಮುಖಂಡನಿಂದ ದಲಿತ ಯುವಕನ ಬರ್ಬರ ಹತ್ಯೆ: ಮೌನಕ್ಕೆ ಶರಣಾದ ದಲಿತ ಪರ, ಹಿಂದೂ ಪರ ಸಂಘಟನೆಗಳು

ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು

ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಎಳೆದುತಂದ ಪೊಲೀಸರು: ಅವಮಾನ ತಾಳಲಾರದೆ ಪತ್ನಿ ಆತ್ಮಹತ್ಯೆ

 

ಇತ್ತೀಚಿನ ಸುದ್ದಿ