ನೀರಿನ ರಭಸಕ್ಕೆ ಸಿಕ್ಕಿ ಓರ್ವ ಯುವತಿ ಸಹಿತ ಐವರು ಯುವಕರು ನೀರು ಪಾಲು - Mahanayaka

ನೀರಿನ ರಭಸಕ್ಕೆ ಸಿಕ್ಕಿ ಓರ್ವ ಯುವತಿ ಸಹಿತ ಐವರು ಯುವಕರು ನೀರು ಪಾಲು

death
03/01/2022

ಆಂಧ್ರಪ್ರದೇಶ: ಬೀಚ್ ಗೆ ಇಳಿದಿದ್ದ ಐವರು ನೀರು ಪಾಲಾದ ಘಟನೆ ವಿಶಾಖಪಟ್ಟಣದ ಪ್ರಸಿದ್ಧ ರಾಮಕೃಷ್ಣ ಬೀಚ್ ನಲ್ಲಿ ನಡೆದಿದ್ದು,  ನೀರಿನ ರಭಸಕ್ಕೆ ಐವರು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ನೀರು ಪಾಲಾಗಿರುವ ಐವರ ಪೈಕಿ ಓರ್ವಳು ಯುವತಿ ಕೂಡ ಸೇರಿದ್ದಾಳೆ ಎಂದು ಹೇಳಲಾಗಿದೆ.  ಬೀಚ್ ಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಐವರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ನೀರು ಪಾಲಾಗಿರುವ ಐವರು ಕೂಡ ಒಡಿಶಾ ಮೂಲದವರು ಎಂದು ತಿಳಿದು ಬಂದಿದೆ.  ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಉಳಿದವರ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!

ಅಪಾರ್ಟ್​ಮೆಂಟ್ ಫ್ಲಾಟ್​ನಲ್ಲಿ ಯುವತಿಯ ಅನುಮಾನಾಸ್ಪದ ಸಾವು: ಟೆಕ್ಕಿ ಪೊಲೀಸ್ ವಶಕ್ಕೆ

ಕೊವಿಡ್ ಪ್ರಕರಣ ನಿಯಂತ್ರಣ ಮೀರಿದರೆ ಲಾಕ್ ಡೌನ್? | ವಾರಾಂತ್ಯದೊಳಗೆ ಅಂತಿಮ ನಿರ್ಧಾರ!

ಗರ್ಭಿಣಿ ಸಂಜನಾ ಅವರ ಸಂತಸದ ಸಂದರ್ಭದಲ್ಲಿಯೂ ನೋಯಿಸಿದ ಆ ನ್ಯೂಸ್ ಚಾನೆಲ್!

ಶಿಕ್ಷಣಾಧಿಕಾರಿಗೆ ಮೊದಲು ಹೂವಿನ ಹಾರ ಹಾಕಿದರು, ಆ ನಂತರ ಚಪ್ಪಲಿ ಹಾರ ಹಾಕಿದರು

 

ಇತ್ತೀಚಿನ ಸುದ್ದಿ