ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಹೆಸರು ಅಧಿಕೃತ ಘೋಷಣೆ - Mahanayaka
6:36 AM Thursday 11 - September 2025

ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಹೆಸರು ಅಧಿಕೃತ ಘೋಷಣೆ

bhupendra patel
12/09/2021

ಅಹ್ಮದಾಬಾದ್:  ಗುಜರಾತ್ ಸಿಎಂ ಸ್ಥಾನಕ್ಕೆ ಶನಿವಾರ ವಿಜಯ್ ರೂಪಾನಿ ಅವರು ರಾಜೀನಾಮೆ ಸಲ್ಲಿಸಿದ ಬಳಿಕ ಇದೀಗ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.


Provided by

ಭಾನುವಾರ ಗಾಂಧಿನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಯ ಬಳಿಕ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ಜಾತಿ ಆಧಾರದಲ್ಲಿ ಲಾಭ ಪಡೆಯುವ ಉದ್ದೇಶದಿಂದ ಬಿಜೆಪಿ ಏಕಾಏಕಿ ನಾಯಕತ್ವ ಬದಲಾವಣೆಗೆ ಇಳಿದಿದೆ ಎಂದು ಸದ್ಯ ಹೇಳಲಾಗುತ್ತಿದೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನು 15 ತಿಂಗಳುಗಳು ಮಾತ್ರವೇ ಬಾಕಿ ಉಳಿದಿದೆ. ಈ ನಡುವೆ ಬಿಜೆಪಿಯು ಏಕಾಏಕಿ ಸಿಎಂ ಬದಲಾವಣೆ ಮಾಡಿದೆ. ಪಟೇದಾರ್ ಸಮುದಾಯವನ್ನು ಒಲಿಸಿಕೊಳ್ಳುವ ಉದ್ದೇಶದೊಂದಿಗೆ ಬಿಜೆಪಿ ಹೈಕಮಾಂಡ್ ಈ ಲೆಕ್ಕಚಾರ ಹಾಕಿದೆ ಎನ್ನುವ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳು…

ಹಾಡಹಗಲೇ ಕಾರಿನಲ್ಲಿ ಬಂದ ತಂಡದಿಂದ ಮಹಿಳೆಯನ್ನು ದೋಚಲು ಯತ್ನ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದ ಅಸಲಿಯತ್ತೇನು?

ನಸುಕಿನ ವೇಳೆ ಕಳ್ಳರಂತೆ ಬಂದು ಜಿಲ್ಲಾಡಳಿತ ದೇಗುಲ ತೆರವು ಮಾಡುತ್ತಿದೆ | ಸಂಸದ ಪ್ರತಾಪ್ ಸಿಂಹ ಆಕ್ರೋಶ

ಅರ್ಜುನ್ ಸರ್ಜಾ ವಿರುದ್ಧದ ‘ಮಿ ಟೂ’  ಪ್ರಕರಣಕ್ಕೆ ಮರುಜೀವ:  ವಿಸ್ಮಯ ಸಿನಿಮಾ ಚಿತ್ರೀಕರಣದ ವೇಳೆಯಲ್ಲೂ ಲೈಂಗಿಕ ದೌರ್ಜನ್ಯ?

ಸಿಗರೇಟ್ ನ ಕಪಿ ಮುಷ್ಠಿಯಲ್ಲಿ ಸಿಲುಕಿ ಒದ್ದಾಡಿ ಬಿಟ್ಟಿದ್ದೆ | ಮರೆಯಲಾರದ ಘಟನೆ

ಮಂಗಳ ಗ್ರಹದಲ್ಲಿ ಜೀವಿಗಳಿದ್ದವು ಎನ್ನುವುದಕ್ಕೆ ಸಿಕ್ಕಿದೆ ಬಲವಾದ ಸಾಕ್ಷಿ!

ಆನ್ ಲೈನ್ ಗೆಳೆಯನ ಭೇಟಿಗೆ ತೆರಳಿದ ಯುವತಿಗೆ ಡ್ರಗ್ಸ್ ನೀಡಿ, ಐದು ಮಂದಿಯಿಂದ ಸಾಮೂಹಿಕ ಅತ್ಯಾಚಾರ!

ಇತ್ತೀಚಿನ ಸುದ್ದಿ