ಬೆಳ್ಳಂ ಬೆಳಗ್ಗೆ SDPI, PFI ನಾಯಕರ ಮನೆಗೆ NIA ಅಧಿಕಾರಿಗಳ ದಾಳಿ

22/09/2022
ಮಂಗಳೂರು: ಎನ್ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರು ಮತ್ತು ಮಂಗಳೂರು ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಎನ್ ಐಎ ಅಧಿಕಾರಿಗಳು ಬಜ್ಪೆ, ಜೋಕಟ್ಟೆ, ಬೆಂಗಳೂರಿನಲ್ಲಿರುವ ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿ,ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ SDPI, PFI ನಾಯಕರ ಮನೆ ಮುಂಭಾಗ ಪಿಎಫ್ ಐ ಕಾರ್ಯಕರ್ತರು ಜಮಾಯಿಸಿದ್ದು, ಎನ್ ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka