ನಿಮಗಿನ್ನೂ ಅವಕಾಶವಿದೆ: ಹಿಜಾಬ್ ಪರ ವಿದ್ಯಾರ್ಥಿನಿ ಸಿಎಂಗೆ ಹೇಳಿದ್ದೇನು?
ಬೆಂಗಳೂರು: ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ ಎಂದು ಜಿಜಾಬ್ ಪರ ಹೋರಾಟದ ವಿದ್ಯಾರ್ಥಿನಿಯರು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಪದವಿ ಪೂರ್ವ ಪರೀಕ್ಷೆಗೆ ಹಿಜಾಬ್ ನೊಂದಿಗೆ ಹಾಜರಾಗಲು ಅನುಮತಿಸಬೇಕು ಎಂದು ಅವರು ಕೇಳಿಕೊಂಡಿದ್ದು, ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಆಲಿಯಾ ಅಸಾದಿ ಅವರು ಈ ಪೋಸ್ಟ್ ನ್ನು ಸಿಎಂ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದು, ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ ಎಂದು ಭಾವನಾತ್ಮಕವಾಗಿ ಬರೆದಿದ್ದಾರೆ.
ಹಿಜಾಬ್ ನಿಷೇಧದ ವಿರುದ್ಧ ವಿದ್ಯಾರ್ಥಿನಿಯರು ಹೈಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ ತೀರ್ಪಿನಿಂದ ನಿರಾಶರಾದ ಬಳಿಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಪರೀಕ್ಷೆ ಸಮೀಪಿಸಿದ್ದು, ರಾಜ್ಯದ ಮುಸ್ಲಿಮ್ ವಿದ್ಯಾರ್ಥಿನಿಯರು ಆತಂಕದಲ್ಲಿದ್ದಾರೆ. ಈ ನಡುವೆ ವಿದ್ಯಾರ್ಥಿನಿ ಸಿಎಂಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಈಶ್ವರಪ್ಪ ಶೀಘ್ರವೇ ಆರೋಪಗಳಿಂದ ಮುಕ್ತರಾಗುತ್ತಾರೆ: ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ
ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರೂ ನನ್ನನ್ನು ದೇವಸ್ಥಾನದೊಳಗೆ ಬಿಡಲ್ಲ: ಡಾ.ಜಿ.ಪರಮೇಶ್ವರ್
ಮಸಾಜ್ ಪಾರ್ಲರ್ ನಲ್ಲಿ ಲೈಂಗಿಕ ದಂಧೆ: ಕಿರುಕುಳಕ್ಕೊಳಗಾದ ಯುವತಿಯ ರಕ್ಷಣೆ
ರಷ್ಯಾ ಸೈನಿಕರ ಅತ್ಯಾಚಾರದ ಪರಿಣಾಮ ಗರ್ಭಿಣಿಯರಾದ 9 ಮಂದಿ ಉಕ್ರೇನ್ ಮಹಿಳೆಯರು