ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ ಪ್ರಿಯಗೆ ರಾಯಭಾರ ಕಚೇರಿಯ ಸಹಾಯದ ಭರವಸೆ - Mahanayaka

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ ಪ್ರಿಯಗೆ ರಾಯಭಾರ ಕಚೇರಿಯ ಸಹಾಯದ ಭರವಸೆ

nimisha priya
15/03/2022

ಕೇರಳ: ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ  ಪ್ರಿಯಾಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ.  ಈ ಸಂಬಂಧ ಮೇಲ್ಮನವಿ ಸಲ್ಲಿಸಲು ಭಾರತೀಯ ರಾಯಭಾರ ಕಚೇರಿ ಸಹಾಯ ಮಾಡುತ್ತದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

2016 ರಿಂದ ಭಾರತೀಯರು ಯೆಮೆನ್‌ ಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ.  ಆದರೆ ಚಾರಿಟಿ ಮಾತುಕತೆಗಳಿಗಾಗಿ ಭಾರತೀಯ ನಾಗರಿಕರಿಗೆ ಪ್ರಯಾಣದ ನಿರ್ಬಂಧಗಳನ್ನು ನಿಮಿಷ ಪ್ರಕರಣದಲ್ಲಿ ಮನ್ನಾ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ನಿಮಿಷಾ ಪ್ರಿಯಾಗೆ ರಾಜತಾಂತ್ರಿಕ ಮಧ್ಯಸ್ಥಿಕೆಯನ್ನು ಕೋರಿ ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ ಸಲ್ಲಿಸಿದ ಅರ್ಜಿಯಲ್ಲಿ ಕೇಂದ್ರವು ತನ್ನ ನಿಲುವನ್ನು ತಿಳಿಸಿದೆ.  ಕಾಮೇಶ್ವರ್ ರಾವ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬರೀ ಟ್ವೀಟ್ ಮಾಡಿದರೆ ಪಕ್ಷ ಉಳಿಯಲ್ಲ: ಕಾಂಗ್ರೆಸ್ ಮುಖಂಡ ವೀರಪ್ಪ  ಮೊಯ್ಲಿ ಕಿಡಿ

ಪಾಪಪ್ರಜ್ಞೆ ಇದ್ದರೆ ತೆರೆದು ನೋಡಲು ನೂರಾರು ಫೈಲುಗಳಿವೆ

ನಾಳೆಯಿಂದಲೇ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು ತರಗತಿಗೆ ಬರಲಿ: ಶಾಸಕ ರಘುಪತಿ ಭಟ್

ಹಿಜಾಬ್ ವಿಚಾರ: ಹೈಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಬೇಕು; ಸಿಎಂ ಬಸವರಾಜ ಬೊಮ್ಮಾಯಿ

ಹಿಜಾಬ್ ವಿಚಾರ: ಹೈಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಬೇಕು; ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ