ನವೆಂಬರ್ 24ರ ದಿನ ಭವಿಷ್ಯ: ಹೇಗಿರಲಿದೆ ಈ ದಿನದ ನಿಮ್ಮ ರಾಶಿಫಲ?
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ವೃತ್ತಿಯಲ್ಲಿ ಬದಲಾವಣೆಯ ಪ್ರಯತ್ನ ಫಲ ನೀಡುತ್ತೆ, ಭವಿಷ್ಯಕ್ಕಾಗಿ ಉತ್ತಮ ನಿರ್ಧಾರಗಳನ್ನು ಕೈಗೊಳ್ಳುತ್ತೀರಿ. ದ್ವಾದಶ ರಾಶಿಗಳ ನಾಳೆಯ ಭವಿಷ್ಯ ತಿಳಿಯಿರಿ. ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಕರ್ಮ ಫಲಗಳನ್ನು ನೀಡುತ್ತಾರೆ. ನಾಳೆ ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ? ಎಂಬುದನ್ನು ನೋಡೋಣ…
ಮೇಷ ರಾಶಿ: ಮುಂದೂಡಿದ ಕೆಲಸಗಳು ಮುಗಿಯುತ್ತವೆ. ವೃತ್ತಿ, ಉದ್ಯೋಗ, ವ್ಯಾಪಾರಗಳಲ್ಲಿ ಪ್ರೋತ್ಸಾಹದಾಯಕವಾಗಿರುತ್ತದೆ. ವಾಹನಯೋಗವಿದೆ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಶುಭದಿನ. ಭವಿಷ್ಯಕ್ಕಾಗಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ವೃಷಭ ರಾಶಿ: ಆಲೋಚನೆಗಳಲ್ಲಿ ಬದಲಾವಣೆಗಳು ನಡೆಯುತ್ತವೆ. ಹೊಸ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತೀರಿ. ಹೊಸದಾಗಿ ಒಪ್ಪಂದ ಮಾಡಿಕೊಳ್ಳುತ್ತೀರಿ. ತುರ್ತು ನಿರ್ಧಾರಗಳು ಬೇಡ. ವೃತ್ತಿಯಲ್ಲಿ ಬದಲಾವಣೆಗಾಗಿ ಮಾಡುವ ಪ್ರಯತ್ನಗಳು ಫಲ ನೀಡುತ್ತವೆ. ಆದಾಯ ಚೆನ್ನಾಗಿರುತ್ತದೆ.
ಮಿಥುನ ರಾಶಿ: ವಾಗ್ವಾದಗಳು ಇರುತ್ತವೆ, ತಾಳ್ಮೆಯಿಂದ ಎಲ್ಲವನ್ನು ನಿರ್ವಹಿಸುತ್ತೀರಿ. ನಿರೀಕ್ಷೆಗೂ ಮೀರಿದ ವೆಚ್ಚಗಳು ಇರುತ್ತವೆ. ವಿದ್ಯಾರ್ಥಿಗಳ ನಡುವೆ ಸಂಘರ್ಷಗಳು ಉಂಟಾಗುತ್ತವೆ. ನೌಕರರಲ್ಲಿ ಅಸಹನೆ ಬೆಳೆಯುತ್ತದೆ. ಗುರಿಯನ್ನು ಗಮನದಲ್ಲಿಟ್ಟುಕೊಂಡು ವರ್ತಿಸಿ. ದುಡುಕಿನ ನಿರ್ಧಾರಗಳನ್ನು ಕೈಗೊಳ್ಳಬೇಡಿ.
ಕಟಕ ರಾಶಿ: ಹೊಸಬರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ನಿರಾಸೆ ಇರುತ್ತದೆ. ಪರ್ಯಾಯ ಆದಾಯ ಮಾರ್ಗಗಳನ್ನು ಹುಡುಕಿಕೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಶುಭದಿನವಾಗಿದೆ. ವಾಹನಗಳು, ಯಂತ್ರಗಳನ್ನು ಓಡಿಸುವಾಗ ಎಚ್ಚರದಿಂದಿರಿ. ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.
ಸಿಂಹ ರಾಶಿ: ಒತ್ತಡ ಹೆಚ್ಚಾಗುತ್ತದೆ. ಸಾಲಗಳನ್ನು ತೀರಿಸಲು ಪ್ರಯತ್ನಿಸುತ್ತೀರಿ. ಅಂದುಕೊಂಡಂತೆ ಹಣ ಬರುತ್ತದೆ. ಅಧಿಕಾರಿಗಳೊಂದಿಗೆ ವಾಗ್ವಾದವನ್ನು ತಪ್ಪಿಸಿ. ನೌಕರರಿಗೆ ಅನುಕೂಲಕರ ದಿನವಾಗಿದೆ. ವ್ಯಾಪಾರಸ್ಥರು ಲಾಭವನ್ನು ಕಾಣುತ್ತಾರೆ.
ಕನ್ಯಾ ರಾಶಿ: ಅಂದುಕೊಂಡಿದ್ದನ್ನು ಸಾಧಿಸುತ್ತೀರಿ. ತೀವ್ರ ಒತ್ತಡವನ್ನು ಅನುಭವಿಸುತ್ತೀರಿ. ಇತರರನ್ನು ನಂಬಿ ಕಾರ್ಯಭಾರವನ್ನು ಹೆಚ್ಚಿಸಬೇಡಿ. ಆತ್ಮೀಯರನ್ನು ಭೇಟಿಯಾಗುತ್ತೀರಿ. ವಿವಾದಗಳು ಉದ್ಭವಿಸದಂತೆ ವರ್ತಿಸಿ. ಮಾತು ನಿಯಂತ್ರಣದಲ್ಲಿ ಇರಲಿ.
ತುಲಾ ರಾಶಿ: ನಿರಾಶೆ ಇರುತ್ತದೆ. ಹೊಸ ವ್ಯಕ್ತಿಗಳ ಸಹಕಾರ ದೊರೆಯುತ್ತದೆ. ಮನೋಧೈರ್ಯದೊಂದಿಗೆ ವರ್ತಿಸುತ್ತೀರಿ. ಉದ್ಯೋಗ ಬದಲಾವಣೆ ಯತ್ನಗಳು ಬೇಡ. ಆರ್ಥಿಕವಾಗಿ ಚೆನ್ನಾಗಿರುತ್ತದೆ. ಶುಭಕಾರ್ಯ ಯತ್ನಗಳು ನಡೆಯುತ್ತವೆ. ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.
ವೃಶ್ಚಿಕ ರಾಶಿ: ಅನಾರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆರೋಗ್ಯದ ಮೇಲೆ ಗಮನ ಇರಲಿ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಬೇಡ. ಎಚ್ಚರಿಕೆಯಿಂದ ಇರಿ. ಒತ್ತಡವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತೀರಿ. ಸಾಲದ ಹೊರೆ ಕಡಿಮೆಯಾಗಲು ಹೊಸ ಯೋಜನೆಗಳನ್ನು ರೂಪಿಸುತ್ತೀರಿ.
ಧನು ರಾಶಿ: ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಆಹಾರದ ವಿಚಾರದಲ್ಲಿ ಎಚ್ಚರಿಕೆಗಳನ್ನು ಪಾಲಿಸಿ. ವೃತ್ತಿಯಲ್ಲಿ ತೃಪ್ತಿ ಇರುತ್ತದೆ. ಸವಾಲುಗಳನ್ನು ಮೆಟ್ಟಿ ನಿಲ್ಲುವ ಧೈರ್ಯ ಮಾಡುತ್ತೀರಿ. ಹೂಡಿಕೆಗಳ ಬಗ್ಗೆ ಯೋಚಿಸುತ್ತೀರಿ. ಹೊಸ ಪ್ಲಾನ್ ಗಳು ತಕ್ಕ ಮಟ್ಟಿಗೆ ಯಶಸ್ವಿಯಾಗುತ್ತವೆ. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಮಕರ ರಾಶಿ: ಒತ್ತಡ ಇರುತ್ತದೆ. ಆರ್ಥಿಕ ಸಮಸ್ಯೆಗಳು ಹೆಚ್ಚಾಗುತ್ತಲೇ ಇರುತ್ತವೆ. ಹಿರಿಯರಿಂದ ಪ್ರೋತ್ಸಾಹ ಸಿಗುತ್ತದೆ. ಹೊಸ ವಿಷಯಗಳನ್ನು ಕಲಿಯಲು ಆಸಕ್ತಿ ತೋರಿಸುತ್ತೀರಿ. ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಬಂಡವಾಳ ಹೂಡಿಕೆ ವೇಳೆ ಎರಡ್ಮೂರು ಬಾರಿ ಪರಿಶೀಲಿಸುವುದು ಉತ್ತಮ. ಆಸ್ತಿ ಖರೀದಿಯ ಬಗ್ಗೆ ಆಸಕ್ತಿ ತೋರುತ್ತೀರಿ.
ಕುಂಭ ರಾಶಿ: ವೆಚ್ಚಗಳು ಹೆಚ್ಚಾಗುತ್ತವೆ. ಟೀಕೆಗಳನ್ನು ಎದುರಿಸುತ್ತೀರಿ. ತಾಳ್ಮೆಯಿಂದ ಎಲ್ಲವನ್ನೂ ಸಾಧಿಸುತ್ತೀರಿ. ದೂರದ ಪ್ರಯಾಣ ಇರುತ್ತದೆ. ಕುಟುಂಬದಲ್ಲಿ ಎಲ್ಲರೊಂದಿಗೆ ಬೇರೆಯುತ್ತೀರಿ. ಸಂತೋಷ ವಾತಾರಣ ಇರುತ್ತದೆ. ಹೊಸ ಒಪ್ಪಂದಗಳಿಗೆ ಸಹಿ ಹಾಕುತ್ತೀರಿ.
ಮೀನ ರಾಶಿ: ಆರ್ಥಿಕ ತೊಂದರೆಗಳು ಉಂಟಾಗುತ್ತವೆ. ಸಾಲ ಹೆಚ್ಚಾಗುತ್ತಲೇ ಇರುತ್ತದೆ. ಒಪ್ಪಂದಗಳು ಕುದುರಿಸುವಾಗ ಎಚ್ಚರಿಕೆಯಿಂದ ವರ್ತಿಸಿ. ಸಂತಾನದ ವಿಷಯದಲ್ಲಿ ಸಮಸ್ಯೆಗಳು ಉಂಟಾಗಬಹುದು. ಹೊಸ ಅವಕಾಶಗಳನ್ನು ಅನ್ವೇಷಿಸುತ್ತೀರಿ. ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಯೋಚಿಸುತ್ತೀರಿ.
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490