ಒಡಿಶಾ ರೈಲು ದುರಂತ: ಸಿಬಿಐ ತನಿಖೆಗೆ ಶಿಫಾರಸು
04/06/2023
ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ತನಿಖೆಯು ಸಿಬಿಐ ಹೆಗಲಿಗೆ ಬಿದ್ದಿದೆ. ಒಡಿಶಾ ರೈಲು ಅಪಘಾತ ಸಂಬಂಧ ತನಿಖೆಯನ್ನು ಸಿಬಿಐ ತನಿಖೆಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ದುರಂತ ನಡೆದ ಸ್ಥಳದಲ್ಲಿರುವ ಅಶ್ವಿನಿ ವೈಷ್ಣವ್, ಅಪಘಾತ ಹೇಗಾಯ್ತು, ಆಡಳಿತವು ಹೊಂದಿರುವ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ಮಂಡಳಿಯು ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw