ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಇಲ್ಲಿದೆ ವಿವರಗಳು - Mahanayaka
7:16 AM Thursday 19 - September 2024

ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಇಲ್ಲಿದೆ ವಿವರಗಳು

congress
29/05/2023

ಕರ್ನಾಟಕ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಇದೀಗ ಅಧಿಕೃತವಾಗಿ ಸಚಿವರಿಗೆ ಖಾತೆಗಳನ್ನು ಹಂಚಲಾಗಿದ್ದು, ಸಚಿವರಿಗೆ ಹಂಚಲಾದ ಖಾತೆಗಳ ವಿವರ ಈ ಕೆಳಗಿನಂತಿದೆ.

ಸಿಎಂ ಸಿದ್ದರಾಮಯ್ಯ:  ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ

ಡಿಸಿಎಂ ಡಿಕೆ ಶಿವಕುಮಾರ್:  ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ


Provided by

ಡಾ. ಜಿ.ಪರಮೇಶ್ವರ್:  ಗೃಹ

ಹೆಚ್ ಕೆ‌ ಪಾಟೀಲ್:  ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ

ಕೆ.ಹೆಚ್.ಮುನಿಯಪ್ಪ:  ಆಹಾರ & ನಾಗರಿಕ ಸರಬರಾಜು ವ್ಯವಹಾರ

ರಾಮಲಿಂಗರೆಡ್ಡಿ:  ಸಾರಿಗೆ & ಮುಜರಾಯಿ

ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಕೆ.ಜೆ.ಜಾರ್ಜ್‌:  ಇಂಧನ

ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ

ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

ಸತೀಶ್ ಜಾರಕಿಹೊಳಿ:  ಲೋಕೋಪಯೋಗಿ

ಕೃಷ್ಣ ಬೈರೇಗೌಡ:  ಕಂದಾಯ

ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್

ಶಿವಾನಂದ ಪಾಟೀಲ್: ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

ಜಮೀರ್ ಅಹಮದ್ ಖಾನ್:  ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

ಶರಣುಬಸಪ್ಪ ದರ್ಶನಾಪುರ್:  ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

ಈಶ್ವರ್ ಖಂಡ್ರೆ: ಅರಣ್ಯ ಮತ್ತು ಪರಿಸರ ಖಾತೆ

ಚಲುವರಾಯಸ್ವಾಮಿ: ಕೃಷಿ

ಎಸ್.ಎಸ್.ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

ರಹೀ ಖಾನ್: ಪೌರಾಡಳಿತ, ಹಜ್ ಖಾತೆ

ಸಂತೋಷ ಲಾಡ್:  ಕಾರ್ಮಿಕ

ಡಾ.ಶರಣುಪ್ರಕಾಶ್ ಪಾಟೀಲ್: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

ಆರ್.ಬಿ.ತಿಮ್ಮಾಪುರ: ಅಬಕಾರಿ

ಕೆ.ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

ಶಿವರಾಜ್ ತಂಗಡಗಿ: ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

ಕೆ.ಎನ್.ರಾಜಣ್ಣ: ಸಹಕಾರ

ಬೈರತಿ ಸುರೇಶ್: ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

ಲಕ್ಷ್ಮಿ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

ಮಂಕಾಳ್ ವೈದ್ಯ: ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಡಾ‌.ಎಂ‌.ಸಿ‌.ಸುಧಾಕರ್: ಉನ್ನತ ಶಿಕ್ಷಣ

ಎನ್.ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ


ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ