ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಆನ್ ಲೈನ್ ಕವನ ಸ್ಪರ್ಧೆ - Mahanayaka
1:10 AM Wednesday 11 - December 2024

ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಆನ್ ಲೈನ್ ಕವನ ಸ್ಪರ್ಧೆ

facebook poem
13/12/2021

ಮಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ರಾಜ್ಯ ಮಟ್ಟದ ಫೇಸ್‌ ಬುಕ್ ಕವನ ರಚನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

”ಚಿಗುರೆಲೆಯ ಸಂಭ್ರಮ’ ಎಂಬ ವಿಷಯದಲ್ಲಿ ನಡೆಯುವ ಸ್ಪರ್ಧೆಯು 19/12/2021 ಭಾನುವಾರ ಬೆಳಿಗ್ಗೆ 06:00 ರಿಂದ ರಾತ್ರಿ 10:00 ರ ತನಕ ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ಫೇಸ್ ಬುಕ್ ಗ್ರೂಪಿನಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 7349197313 ನಂಬರಿಗೆ ವಾಟ್ಸಪ್ ಮೂಲಕ ಸಂರ್ಪಕಿಸಿ. ಈ ಸ್ಪರ್ಧೆಯು ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಮುಖಂಡರಾದ ಹಾಶಿಂ ಬನ್ನೂರು, ಅಮಿತಾ ಅಶೋಕ್ ಪ್ರಸಾದ್ ಇವರ ವೀಕ್ಷಣೆಯಲ್ಲಿ ನಡೆಯಲಿದೆ ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಆಮಿರ್ ಬನ್ನೂರು ತಿಳಿಸಿದ್ದಾರೆ.

khidma

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಮಿಳುನಾಡಿನಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು!

ಸಮಸ್ಯೆ ಹೇಳಿಕೊಳ್ಳಲು ಬಂದವರಿಗೆ ಗದರಿದ ಮಾಜಿ ಸಿಎಂ ಸಿದ್ದರಾಮಯ್ಯ!| ಕಾರಣ ಏನು ಗೊತ್ತಾ?

ಹಾಸ್ಟೆಲ್ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ: ಭದ್ರತಾ ಸಿಬ್ಬಂದಿ ಅರೆಸ್ಟ್

ಮಠದ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಹಾವು ಕಡಿದು ಸ್ವಾಮೀಜಿ ಸಾವು!

“ಮಠಕ್ಕೆ ಬಂದು ತತ್ತಿ ತಂತೀವಿ” | ಮೊಟ್ಟೆ ವಿರೋಧಿ ಮಠಾಧೀಶರ ಬೆಂಡೆತ್ತಿದ ಮಕ್ಕಳು

ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?

ಇತ್ತೀಚಿನ ಸುದ್ದಿ