ಈಜಿಪುರ ಮೇಲ್ಸೇತುವೆ ಶೀಘ್ರ ಪೂರ್ಣಗೊಳಿಸಲು ಆದೇಶ
ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಡಿ ಕೆ ಶಿವಕುಮಾರ್ ಅವರು ತುಷಾರ್ ಗಿರಿನಾಥ್ ಅವರಿಗೆ ಸೂಚನೆ ಕೊಟ್ಟರು.
ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹೇಳಿದರು.ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆಗಳನ್ನು ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಇವೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ಒಂದೊಂದು ಪ್ರದೇಶಕ್ಕೆ ಒಂದೊಂದು ನೀತಿ ಹೇಗೆ ಎಂದು ಪ್ರಶ್ನಿಸಿದರು.ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಸೂಚಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw