ಒಟಿಟಿ ಗೆ 'ದಿ ಕಾಶ್ಮೀರ್ ಫೈಲ್ಸ್’:  ZEE 5 ಮೂಲಕ ಬಿಡುಗಡೆ - Mahanayaka
3:03 PM Wednesday 5 - February 2025

ಒಟಿಟಿ ಗೆ ‘ದಿ ಕಾಶ್ಮೀರ್ ಫೈಲ್ಸ್’:  ZEE 5 ಮೂಲಕ ಬಿಡುಗಡೆ

kashmere file
26/04/2022

ಕಾಶ್ಮೀರಿ ಪಂಡಿತರ ಪಲಾಯನದ ಕಥೆಯೊಂದಿಗೆ ಕಾಶ್ಮೀರ್ ಫೈಲ್ಸ್ ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಅಚ್ಚರಿಯ ಹಿಟ್ ಆಗಿತ್ತು.  ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರವು ಬಾಕ್ಸ್ ಆಫೀಸ್‌ ನಲ್ಲಿ 8 ದಿನಗಳಲ್ಲಿ 266.40 ಕೋಟಿ ರೂ.ಗಳಿಕೆ ಮಾಡಿತ್ತು

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರದಲ್ಲಿ ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಪುನೀತ್ ಇಸ್ಸಾರ್, ಪ್ರಕಾಶ್ ಬೆಳವಾಡಿ, ಅತುಲ್ ಶ್ರೀವಾಸ್ತವ್ ಮತ್ತು ಮೃಣಾಲ್ ಕುಲಕರ್ಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ಚಿತ್ರ ಬಿಡುಗಡೆಯಾದ ಎರಡು ತಿಂಗಳ ನಂತರ ಒಟಿಡಿ ಬಿಡುಗಡೆಯಾಗಲಿದೆ.  ಚಿತ್ರವು ಮೇ 13 ರಂದು ZEE 5 ನಲ್ಲಿ ಬಿಡುಗಡೆಯಗಳಿದೆ.

ಚಿತ್ರದ ಆರಂಭದಲ್ಲಿ ವಿವಾದವನ್ನು ಸೃಷ್ಟಿಸುವುದರ ಮೂಲಕ ಜನರ ಗಮನ ಸೆಳೆದ್ದು, ಅಷ್ಟೊಂದು ಜನಪ್ರಿಯತೆ ಪಡೆದಿಲ್ಲಾವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಚಿತ್ರಕ್ಕೆ ಬೆಂಬಲವಾಗಿ ನಿಂತ ನಂತರ ಚಿತ್ರವು ಬಹುದೊಡ್ಡ ಸಕ್ಸಸ್ ಕಂಡಿತು .

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸ್ವಲ್ಪದರಲ್ಲೇ ಬಚಾವ್ ಆದ ಸಿಎಂ ಬೊಮ್ಮಾಯಿ: ಗೋಪೂಜೆ ವೇಳೆ ಮುನ್ನುಗ್ಗಿದ ಎತ್ತು!

ದಿವ್ಯಾ ಹಾಗರಗಿ ಜೊತೆ ಡಿಕೆಶಿ ಇರುವ ಫೋಟೋ ಟ್ವೀಟ್ ಮಾಡಿದ ಬಿಜೆಪಿ

ತಮ್ಮದೇ ಸರ್ಕಾರದ ಆದೇಶಕ್ಕೆ ಬೆಲೆ ಕೊಡದ ಬಿಜೆಪಿ ಸಚಿವರು, ಮುಖಂಡರು

ಪಿಎಸ್ ಐ ಹಗರಣದಲ್ಲಿ ಗೃಹ ಸಚಿವರೇ ಶಾಮೀಲು: ಪ್ರಿಯಾಂಕ್ ಖರ್ಗೆ

ಕಾರಿನ ಸೈಲೆನ್ಸರ್ ನಲ್ಲಿ ಕಾಣಿಸಿಕೊಂಡ ಹೊಗೆ: ಕಾರಿನಿಂದ ಇಳಿದರೂ ಹೋಯ್ತು ಪ್ರಾಣ!

 

ಇತ್ತೀಚಿನ ಸುದ್ದಿ