ಇತ್ತೀಚೆಗೆ ನಿಧನರಾದ ಪಿ.ಡೀಕಯ್ಯ ಅವರ ತಾಯಿ ಕಾಳಿಯಮ್ಮ ನಿಧನ

12/08/2022
ಬೆಳ್ತಂಗಡಿ; ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪೊಯ್ಯ ನಿವಾಸಿ ಕಾಳಿಯಮ್ಮ(93)ಅಲ್ಪ ಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ.ಡೀಕಯ್ಯ ಅವರ ತಾಯಿಯಾಗಿರುವ ಕಾಳಿಯಮ್ಮ ಅವರು ಐದು ಮಂದಿ ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka