ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದ ನಿಧನ
ನವದೆಹಲಿ: ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದಾಗಿ ದೆಹಲಿಯಲ್ಲಿ ನಿಧನರಾಗಿದ್ದಾರೆ.
ಈ ಕುರಿತು ಅವರ ಮೊಮ್ಮಗ ಸ್ವರಣ್ಶ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಪಂಡಿತ್ ಬಿರ್ಜು ಮಹಾರಾಜ್, 1938 ರಲ್ಲಿ ಜನಿಸಿರುವ ಪಂಡಿತ್ ಬಿರ್ಜು ಮಹಾರಾಜ್, ಲಕ್ನೋ ಘರಾನಾಗೆ ಸೇರಿದವರು. ಪಂಡಿತ್ ಬಿರ್ಜು ಮಹಾರಾಜ್ ಕಥಕ್ ನೃತ್ಯಗಾರ ಮತ್ತು ಶಾಸ್ತ್ರೀಯ ಗಾಯಕರಾಗಿದ್ದರು. ಪಂಡಿತ್ ಬಿರ್ಜು ಮಹಾರಾಜ್ ಅವರ ತಂದೆ ಮತ್ತು ಚಿಕ್ಕಪ್ಪ ಕೂಡ ಕಥಕ್ ನೃತ್ಯಗಾರರಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಬರಿಮಲೆ ಬೆಟ್ಟ ಹತ್ತುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿ ಹೃದಯಾಘಾತದಿಂದ ಸಾವು
ಕೊರೊನಾ ಗೊಣ್ಣೆ ಸುರಿಸುವ ವೈರಸ್ ಅಷ್ಟೆ… ಇದೊಂದು ಮೆಡಿಕಲ್ ಮಾಫಿಯಾ | ಡಾ.ಟಿ.ಹೆಚ್.ಆಂಜನಪ್ಪ
ಬಾತ್ ರೂಮ್ ಗೆ ನುಗ್ಗಿ ಮತಯಾಚಿಸಿದ ಬಿಜೆಪಿ ಶಾಸಕ: ಮತದಾರ ಕಂಗಾಲು!
ಬೆಳಗಾವಿ: ಮೂವರು ಕಂದಮ್ಮಗಳ ಸಾವು ಪ್ರಕರಣ; ತನಿಖೆಗೆ ಆದೇಶಿಸಿದ ಡಿಎಚ್ ಒ
ಬಾತ್ ರೂಮ್ ನಲ್ಲೇ ತಾಯಿ, ಮಗು ದಾರುಣ ಸಾವು | ಸ್ನಾನದ ಕೋಣೆಯಲ್ಲಿ ದುರಂತ ಸಾವು