ಪಂಜುರ್ಲಿ ದೈವದ ರೀಲ್ಸ್ ಮಾಡಿದ್ದ ಯುವತಿಯಿಂದ ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ - Mahanayaka

ಪಂಜುರ್ಲಿ ದೈವದ ರೀಲ್ಸ್ ಮಾಡಿದ್ದ ಯುವತಿಯಿಂದ ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ

panjurrli reels
04/11/2022

ಬೆಳ್ತಂಗಡಿ: ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟ್ರಾ ಗ್ರಾಂನಲ್ಲಿ ಹಾಕಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಇದೀಗ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.


Provided by

ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್.ರೆಡ್ಡಿ ಅವರು ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ಪೇಜ್ ನಲ್ಲಿ ಹಂಚಿಕೊಂಡಿದ್ದಳು. ತುಳುನಾಡಿನ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ ಇದರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು.

ಇದೀಗ ಆಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆ ಕೇಳಿದ್ದಾಳೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ