ಪತ್ನಿಯ ಮೂಗನ್ನೇ ಕತ್ತರಿಸಿದ ಪತಿ - Mahanayaka

ಪತ್ನಿಯ ಮೂಗನ್ನೇ ಕತ್ತರಿಸಿದ ಪತಿ

crime news
24/01/2022

ಮಧ್ಯಪ್ರದೇಶ: ಪತಿರಾಯನೊಬ್ಬ ಪತ್ನಿಯ ಶೀಲಾ ಶಂಕಿಸಿ ಮೂಗನ್ನೇ ಕತ್ತರಿಸಿರುವ ಶಿವಪುರಿ ಜಿಲ್ಲೆಯ ಬರಾದ್ ಪಟ್ಟಣದಲ್ಲಿ ಈ ವಿಲಕ್ಷಣ ಘಟನೆಯೊಂದು ನಡೆದಿದೆ.

ಬಂಟಿ ಜಾತವ್ ಆರೋಪಿ ಪತಿ. ಮಹಿಳೆ ಕಳೆದ ಆರು ದಿನಗಳಿಂದ ಮನೆಯಿಂದ ಹೊರಗಿದ್ದಳು ಎಂದು ಹೇಳಲಾಗಿದೆ. ಹಿಂತಿರುಗಿದಾಗ ಕೋಪಗೊಂಡ ಪತಿ ಆಕೆಗೆ ಪ್ರಶ್ನೆ ಕೇಳಿದಾಗ ಉತ್ತರ ನೀಡಲಿಲ್ಲ ಎನ್ನಲಾಗಿದೆ.  ಕೋಪದಲ್ಲಿ ಆತ ಮೂಗನ್ನು ಕತ್ತರಿಸಿದ್ದು ಬಳಿಕ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

28 ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ನಿವೃತ್ತಿ ಘೋಷಣೆ

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಚಿಂತಾಜನಕ ಸ್ಥಿತಿಯಲ್ಲಿ ಸಂತ್ರಸ್ತೆ

ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ?: ಶಾಸಕ ರೇಣುಕಾಚಾರ್ಯ

ಇತ್ತೀಚಿನ ಸುದ್ದಿ