ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಮಾಧುಸ್ವಾಮಿ - Mahanayaka
10:04 AM Thursday 14 - November 2024

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಮಾಧುಸ್ವಾಮಿ

madhu swamy
20/03/2022

ಮೈಸೂರು: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲ. ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರ ಸದನವನ್ನು ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ಅಧಿವೇಶನ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವುದಿಲ್ಲ ಎಂದರು.

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲವೆಂದ ಮೇಲೆ ಚರ್ಚೆ ಯಾಕೆ? ಈ ಬಗ್ಗೆ ಶಿಕ್ಷಣ ಸಚಿವರೇ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ: ತನ್ವೀರ್‌ ಸೇಠ್‌

ಯುಪಿ ಸಿಎಂ ಆಗಿ ಮಾರ್ಚ್ 25ರಂದು ಯೋಗಿ ಪ್ರಮಾಣ ವಚನ

ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ: ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ