ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವು - Mahanayaka
3:29 AM Wednesday 11 - December 2024

ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವು

anupama
08/02/2022

ಕೊಪ್ಪಳ: ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ.

ಮೂಲತಃ ಕೊಪ್ಪಳ ತಾಲೂಕಿನ ಶಿವಪುರ ನಿವಾಸಿಯಾಗಿರುವ ಅನುಪಮಾ  ಮೃತ ಬಾಲಕಿ. ಕಳೆದ ಒಂದು ತಿಂಗಳ ಹಿಂದೆ ಈ ಗುಂಡಿಯನ್ನು ಅಗೆಯಲಾಗಿತ್ತು. ಬಾಲಕಿಯು ಆಟವಾಡಲು ತೆರಳಿದ್ದ ವೇಳೆ ಗುಂಡಿಯೊಳಗೆ ಬಿದ್ದಿದ್ದಾಳೆ.

ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ರಸ್ತೆ ಮಧ್ಯೆಯೇ ಬಾಲಕಿಯು ಸಾವನ್ನಪ್ಪಿದ್ದಾಳೆ. ಬಾಲಕಿಯ ಸಾವಿಗೆ ಕಾಮಗಾರಿಯ ಗುತ್ತಿಗೆದಾರನೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಾಭಾರತ ಧಾರಾವಾಹಿಯ ‘ಭೀಮ’ ಪ್ರವೀಣ್​ ಕುಮಾರ್ ಸೋಬ್ತಿ ನಿಧನ

ಐದು ವರ್ಷದ ಬಾಲಕಿಯನ್ನು ತುಳಿದು ಕೊಂದ ಕಾಡಾನೆ

ರಾಹುಲ್ ಗಾಂಧಿ ಲೂಧಿಯಾನ ರ‍್ಯಾಲಿಯಲ್ಲಿ ಭದ್ರತಾ ಲೋಪ!

ಮೃತ ಗುಬ್ಬಚ್ಚಿಗೆ ತಿಥಿ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು

ಕೇವಲ 900 ರೂ. ಆಸೆಗೆ ತಂದೆಯನ್ನೇ ಕೊಲೆ ಮಾಡಿದ ಪುತ್ರ

 

ಇತ್ತೀಚಿನ ಸುದ್ದಿ