ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು
ಒಂದು ಕಾಲದಲ್ಲಿ ಮಕ್ಕಳ, ಹಿರಿಯರ ಪ್ರಿಯವಾದ ತಿನಿಸಾಗಿದ್ದ ನೆಲಗಡಲೆ(ಶೇಂಗಾ), ಬಾದಾಮಿ, ಒಣದ್ರಾಕ್ಷಿಗಳು ಜಂಕ್ ಫುಡ್ ಗಳ ಸಾಮ್ರಾಜ್ಯವಾಗಿರುವ ಹಿಂದಿನ ದಿನದಲ್ಲಿ ಮರೆಯಾಗುತ್ತಿದೆ. ಬಹಳಷ್ಟು ಪೋಷಕರು ಕೂಡ ಮಕ್ಕಳಿಗೆ ಜಂಕ್ ಫುಡ್ ಗಳನ್ನೇ ಹೆಚ್ಚಾಗಿ ನೀಡುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಆರೋಗ್ಯ ಕೆಡುವುದಲ್ಲದೇ, ಕುಟುಂಬದ ನೆಮ್ಮದಿಯೂ ಕೆಡುತ್ತದೆ. ಆದರೆ, ನೆಲಗಡಲೆ ಬಾರ್ಲಿ ಬಾದಾಮಿ ಮೊದಲಾದವುಗಳು ಪೌಷ್ಠಿಕಾಂಶಗಳ ಖಣಜವಾಗಿದ್ದು. ಇದರಿಂದ ನಮ್ಮ ದೇಹಕ್ಕೆ ಅನೇಕ ಪ್ರಯೋಜನಗಳಿವೆ.
ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಮೊದಲಾದವುಗಳಲ್ಲಿ ಉತ್ತಮ ಪೌಷ್ಠಿಕಾಂಶಗಳಿರುತ್ತವೆ. ಇವುಗಳು ನಮ್ಮ ದೇಹದಲ್ಲಿ ಅಪಾಯಕಾರಿ ಮಟ್ಟದಲ್ಲಿ ಶೇಖರಣೆಯಾಗುವ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುತ್ತವೆ. ಈ ಅಂಶವನ್ನು ಬಹಳಷ್ಟು ಅಧ್ಯಯನಗಳು ಕೂಡ ಹೇಳಿವೆ.
ನೆಲಗಡಲೆ, ಕೆಂಪು ಒಣದ್ರಾಕ್ಷಿ ಕ್ಯಾನ್ಸರ್, ಹೃದ್ರೋಗ, ನರ ಸಂಬಂಧಿತ ಕಾಯಿಲೆಗಳು ಮತ್ತು ಬುದ್ಧಿಮಾಂಧ್ಯತೆಯನ್ನು ತಡೆಯಲು ಸಹಾಯಕವಾಗಿದೆ. ನೆಲಗಡಲೆಯಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಇದು ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ನೆಲಗಡಲೆಯಲ್ಲಿರುವ ವಿಟಮಿನ್ ಇ, ಫೋಲೇಟ್, ಕ್ಯಾಲ್ಸಿಯಂ ಮತ್ತು ಮ್ಯಾಂಗನೀಸ್ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ಕೋಲಾರ ಘಟನೆ: ಬಿಜೆಪಿ, ಹಿಂದೂತ್ವ ಸಂಘಟನೆಗಳಿಗೆ ನಾಚಿಕೆಗೇಡು! | ಬಿಜೆಪಿ ಮನುವಾದಿ ಎಂದ ಕಾಂಗ್ರೆಸ್
ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ?
ಗೋಶಾಲೆಗಳನ್ನೇ ಮಾಂಸ ಮಾರಾಟ ಕೇಂದ್ರಗಳನ್ನಾಗಿಸುವ ಹುನ್ನಾರ ನಡೆಯುತ್ತಿದೆ | ಕೋಡಿಹಳ್ಳಿ ಚಂದ್ರಶೇಖರ್ ಗಂಭೀರ ಆರೋಪ
ದೆವ್ವ ಬಿಡಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು 16ರ ಬಾಲಕಿಯ ಮೇಲೆ ಸಾಧುವಿನಿಂದ ಅತ್ಯಾಚಾರ!
2 ವರ್ಷದ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ: ಕ್ರಮಕೈಗೊಳ್ಳುವ ತಾಕತ್ ಇಲ್ಲದೇ ಭಾಷಣ ಬಿಗಿದು ಹೋದ ಅಧಿಕಾರಿಗಳು