ಪಿಲ್ಲರ್ ಗೆ ಡಿಕ್ಕಿ ಹೊಡೆದ ಟಿಪ್ಪರ್: ಬೆಂಕಿ ಹತ್ತಿಕೊಂಡು ಚಾಲಕ ಸಜೀವ ದಹನ - Mahanayaka
1:26 AM Tuesday 24 - December 2024

ಪಿಲ್ಲರ್ ಗೆ ಡಿಕ್ಕಿ ಹೊಡೆದ ಟಿಪ್ಪರ್: ಬೆಂಕಿ ಹತ್ತಿಕೊಂಡು ಚಾಲಕ ಸಜೀವ ದಹನ

17/03/2022

ಮಂಡ್ಯ: ಮಂಡ್ಯದ ಮದ್ದೂರು ಪಟ್ಟಣದ ಎಲ್ಐಸಿ ಕಚೇರಿ ಮುಂಭಾಗ ಬಳಿ ಪಿಲ್ಲರ್‌ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದು ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬಿಡದಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಎಲ್ಐಸಿ ಕಚೇರಿ ಬಳಿ ಪಿಲ್ಲರ್ ​ಗೆ ಡಿಕ್ಕಿಯಾಗಿದೆ. ಟಿಪ್ಪರ್ ಲಾರಿ ಮುಂದಿನ ಭಾಗ ನಜ್ಜುಗುಜ್ಜಾದ ಹಿನ್ನೆಲೆಯಲ್ಲಿ ಚಾಲಕ ಲಾರಿಯಲ್ಲೇ ಸಿಲುಕಿದ್ದು, ಈ ವೇಳೆ ಬೆಂಕಿ ಹೊತ್ತಿಕೊಂಡು ಟಿಪ್ಪರ್ ಲಾರಿ ಸಂಪೂರ್ಣ ಸುಟ್ಟುಕರಲಾಗಿದ್ದು, ಚಾಲಕ ಸಜೀವ ದಹನವಾಗಿದ್ದಾನೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ಆರಿಸಿ ಚಾಲಕನ ಮೃತದೇಹ ಹೊರತೆಗಿದಿದ್ದಾರೆ. ಮೃತದೇಹವನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾಲಾ ,ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ

7 ವರ್ಷದ ಬಾಲಕಿಯ ಅತ್ಯಾಚಾರದ ಆರೋಪಿಗಳ ಎನ್ ಕೌಂಟರ್

ಲಾಡ್ಜ್ ನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಮೂವರು ಪತ್ನಿಯರ ಗಂಡ ಭೀಕರ ಹತ್ಯೆ: ವಾಕಿಂಗ್ ಗೆ ಹೋಗಿದ್ದೇ ತಪ್ಪಾಯ್ತೆ?

ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿದ್ದು ರಾಜೀನಾಮೆ

 

ಇತ್ತೀಚಿನ ಸುದ್ದಿ