ಕೆಲಸಕ್ಕೆಂದು ಮಲ್ಪೆಗೆ ಬಂದಿದ್ದ ವ್ಯಕ್ತಿ ನಾಪತ್ತೆ!

krishna
09/12/2022

ಮಲ್ಪೆ: ಕೆಲವು ತಿಂಗಳ ಹಿಂದೆ ಮಲ್ಪೆ ಬಂದರಿಗೆ ದುಡಿಯಲು ಬಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿ ರುವ ಬಗ್ಗೆ ವರದಿಯಾಗಿದೆ.

ಕೇರಳ ರಾಜ್ಯದ ಕೃಷ್ಣ(48) ನಾಪತ್ತೆಯಾದ ವ್ಯಕ್ತಿ. ಇವರು ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಇವರ ಹೆಂಡತಿ ಮಕ್ಕಳು ಇವರನ್ನು ಹುಡುಕಿಕೊಂಡು ಮಲ್ಪೆಯಲ್ಲಿ ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇವರು ಸಿಕ್ಕಿದರೆ ಮಲ್ಪೆಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಅಥವಾ ಈ ಮೊಬೈಲ್ ನಂಬರ್ 9663434415ಕ್ಕೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version