ಜೆಎನ್‌ ಯು ನ ಪಿಎಚ್‌ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ದೂರು ದಾಖಲು - Mahanayaka
5:05 AM Wednesday 11 - December 2024

ಜೆಎನ್‌ ಯು ನ ಪಿಎಚ್‌ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ದೂರು ದಾಖಲು

rape
18/01/2022

ನಹದೆಹಲಿ: ಜವಾಹರ್‌ ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿರುವ ಘಟನೆ ವರದಿಯಾಗಿದೆ.

ಬೈಕ್ ​​ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಲವಂತವಾಗಿ ಪೂರ್ವ ಗೇಟ್ ಬಳಿಯಿಂದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಬಳಿಕ ಯುವತಿಯ ಬಟ್ಟೆ ಹರಿದು ಗಲಾಟೆ ಮಾಡಿ ಸಂತ್ರಸ್ತೆಯ ಫೋನ್ ದೋಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸೋಮವಾರ 12 ಗಂಟೆ ಸುಮಾರಿಗೆ ನಡೆದ ಈ ಘಟನೆ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚಲನ ಮೂಡಿಸಿದೆ. ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲಿಯೇ ಇಬ್ಬರ ಸಾವು

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪನ: 26 ಮಂದಿ ಸಾವು

ಸಾಹಿತಿ ಚಂದ್ರಶೇಖರ್ ಕಂಬಾರ ಅವರಿಗೆ ಪತ್ನಿ ವಿಯೋಗ

ಬೆಳ್ತಂಗಡಿ: ಬೈಕ್‌ ಗೆ ಲಾರಿ ಡಿಕ್ಕಿ; ಇಬ್ಬರ ಸಾವು

ವರದಕ್ಷಿಣೆ ಕೊಡದಿದ್ದರೆ ಬೆತ್ತಲೆ ಚಿತ್ರ ವೈರಲ್ ಮಾಡುತ್ತೇನೆಂದ ಪತಿ: ಪತ್ನಿಯಿಂದ ದೂರು

 

ಇತ್ತೀಚಿನ ಸುದ್ದಿ