ವಿಮಾನ ಉಲ್ಟಾ ಹಾರಾಡಿ ಬ್ಲಾಸ್ ಆಯ್ತು: ಪ್ರತ್ಯಕ್ಷದರ್ಶಿಗಳ ಮಾತು

ಚಾಮರಾಜನಗರ: ವಿಮಾನ ತೀರಾ ಸಮೀಪದಲ್ಲೇ ಬಂದಿತ್ತು ನೋಡುವಷ್ಟರಲ್ಲಿ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದು ವಿಮಾನ ಪತನ ಕಂಡ ಪ್ರತ್ಯಕ್ಷದರ್ಶಿ ಸೋಮಶೇಖರ್ ಹೇಳಿದ್ದಾರೆ.
ಚಾಮರಾಜನಗರ ತಾಲೂಕಿನ ಭೋಗಾಪುರದಲ್ಲಿ ಪತನಗೊಂಡ ವಿಮಾನದ ಬಗ್ಗೆ ಅವರು ಮಾತನಾಡಿ, ಸಮೀಪದಲ್ಲೇ ಚಾಮರಾಜನಗರದ ಕಡೆ ವಿಮಾನ ಹೋಯಿತು, ಬಳಿಕ ಮತ್ತೇ ನಮ್ಮ ಊರಿನತ್ತ ಬಂದಿತು. ನೋಡುವಷ್ಟರಲ್ಲಿ ಇಬ್ಬರು ಹೊರ ನೆಗೆದರು, ಕೆಲವೇ ಕ್ಷಣಗಳಲ್ಲಿ ವಿಮಾನ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದಿದ್ದಾರೆ.
ವಿಮಾನ ಬಿದ್ದ 2 ಕಿ.ಮೀ. ದೂರದಲ್ಲಿ ಅವರು ಬಿದ್ದಿದ್ದರು, ಸೇನೆಯವರು ಬರುತ್ತಾರೆ ಎಂದು ತಿಳಿಸಿ ಅಲ್ಲೇ ವಿರಮಿಸುತ್ತಿದ್ದರು ಎಂದು ಸೋಮಶೇಖರ್ ಮಾಹಿತಿ ಹಂಚಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw