ಪ್ರಧಾನಿ ಮೋದಿ ಸ್ವಾಗತಕ್ಕೆ ಕೊನೆ ಕ್ಷಣದ ಸಿದ್ಧತೆ: ಭದ್ರತಾ ದಳದಿಂದ ಪರಿಶೀಲನೆ - Mahanayaka
1:33 AM Wednesday 5 - February 2025

ಪ್ರಧಾನಿ ಮೋದಿ ಸ್ವಾಗತಕ್ಕೆ ಕೊನೆ ಕ್ಷಣದ ಸಿದ್ಧತೆ: ಭದ್ರತಾ ದಳದಿಂದ ಪರಿಶೀಲನೆ

pm modi program
01/09/2022

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ಕೊನೆ ಕ್ಷಣದ ಸಿದ್ಧತೆ ಇದೀಗ ನಡೆಯುತ್ತಿದೆ. ಪ್ರಧಾನಿಯವರು ಮಂಗಳೂರು ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ 1 ಗಂಟೆ ಸುಮಾರಿಗೆ ಸಮಾವೇಶಕ್ಕೆ ಆಗಮಿಸಲಿದ್ದಾರೆ.

ಸಂಜೆ 3:15ರವರೆಗೆ ನಡೆಯಲಿದೆ. ಅದಕ್ಕೂ ಮುನ್ನ ಪ್ರಧಾನಿ ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ನಡೆಯುವ ಹಲವು ಕಾಮಗಾರಿಗಳನ್ನು ಉದ್ಘಾಟನೆಗೊಳಿಸಲಿದ್ದಾರೆ.

ಪ್ರಧಾನಿಗಳ ಕಾರ್ಯಕ್ರಮದಲ್ಲಿ ಒಂದಿಷ್ಟೂ ಲೋಪವಾಗದಂತೆ ಎಚ್ಚರ ವಹಿಸಲು ಈಗಾಗಲೇ ಕೇಂದ್ರೀಯ ಭದ್ರತಾ ದಳದ ತಂಡ ಆಗಮಿಸಿ ಎಲ್ಲೆಡೆ ಭದ್ರತೆ ನಡೆಸಿದೆ. ಶ್ವಾನ ದಳದ ತಂಡವೂ ಆಗಮಿಸಿ ನಗರದ ಇಂಚಿಂಚೂ ಜಾಗವನ್ನು ಪರಿಶೀಲನೆ ನಡೆಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ