ಪ್ರಧಾನಿ ಮೋದಿ ಸ್ವಾಗತಕ್ಕೆ ಬೃಹತ್ ರಂಗೋಲಿ, ಪೆಂಡಲ್
02/09/2022
ಬೃಹತ್ ರಂಗೋಲಿ ಹಾಗೂ ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ.
ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆಯನ್ನು ಜಿಲ್ಲಾಡಳಿತ ನಡೆಸಿದೆ. ಕಾರ್ಯಕ್ರಮ ನಡೆಯಲಿರುವ ಬೃಹತ್ ವೇದಿಕೆ ಎದುರು ಬೃಹತ್ ಆದ ಹೂವಿನ ರಂಗೋಲಿ ಕೂಡ ರಚಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka