ನರೇಂದ್ರ ಮೋದಿ ನಾಯಿಗಿಂತಲೂ ಕಡೆಯಾಗಿ ಸಾಯುತ್ತಾನೆ: ನಾಲಿಗೆ ಹರಿಯಬಿಟ್ಟ ಕಾಂಗ್ರೆಸ್ ನಾಯಕ - Mahanayaka
9:21 AM Thursday 12 - December 2024

ನರೇಂದ್ರ ಮೋದಿ ನಾಯಿಗಿಂತಲೂ ಕಡೆಯಾಗಿ ಸಾಯುತ್ತಾನೆ: ನಾಲಿಗೆ ಹರಿಯಬಿಟ್ಟ ಕಾಂಗ್ರೆಸ್ ನಾಯಕ

Sheikh Hussain
15/06/2022

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿಚಾರಣೆಯನ್ನ ವಿರೋಧಿಸಿ ದೇಶದ್ಯಾಂತ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕ ಶೇಖ್‌ ಹುಸೇನ್‌ ಪ್ರಧಾನಿ ಮೋದಿ  ವಿರುದ್ಧ ನಾಲಿಗೆ ಹರಿ ಬಿಟ್ಟಿದ್ದಾರೆ.

ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಶೇಖ್‌ ಹುಸೇನ್‌, ‘ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಜೊತೆಗೆ ನಾವಿದ್ದೇವೆ. ಅವರ ಒಂದು ಕೂದಲು ಎಳೆಯಲು ಮುಟ್ಟಲು ಬಿಡುವುದಿಲ್ಲ. ಆದ್ರೆ, ನರೇಂದ್ರ ಮೋದಿ ನಾಯಿಗಿಂತಲೂ ಕಡೆಯಾಗಿ ಸಾಯುತ್ತಾನೆ.  ನನ್ನ ಹೇಳಿಕೆಗೆ ನೋಟಿಸ್‌ ಕೊಡುವ ಸಾಧ್ಯತೆ ಇದೆ. ಅದಕ್ಕೆಲ್ಲ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಸತ್ಯ ಹೇಳುವುದನ್ನ ನಾನು ಭಯ ಪಡುವುದಿಲ್ಲ ಎಂದಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ರಾಲಿ ನಡೆದಿದ್ದು ಶೇಖ್‌ ಹುಸೇನ್‌ ಹೇಳಿಕೆಯ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಸುವಿಗೆ ಚಿಕಿತ್ಸೆ ಕೊಡುವ ನೆಪದಲ್ಲಿ ಕರೆದು ಪಶುವೈದ್ಯನಿಗೆ ಬಲವಂತದ ಮದುವೆ!

ತುಮಕೂರು: ಡಿಎಸ್ ಎಸ್ ಮುಖಂಡನನ್ನು ಕೊಚ್ಚಿ  ಬರ್ಬರ ಹತ್ಯೆ

ನೂತನ ಲೋಕಾಯುಕ್ತರಾಗಿ ಬಿ.ಎಸ್‌.ಪಾಟೀಲ ಪ್ರಮಾಣವಚನ ಸ್ವೀಕಾರ

ಏಕಾಏಕಿ ಹೃದಯ ಬಡಿತ ಹೆಚ್ಚಳ: ಆಸ್ಪತ್ರೆಗೆ ದಾಖಲಾದ ದೀಪಿಕಾ ಪಡುಕೋಣೆ

ಮೆಟ್ರೋ ಕಾಮಗಾರಿಯ ಕಾರ್ಮಿಕನನ್ನು ಇರಿದು ಹತ್ಯೆ ಮಾಡಿದ ಪಾಪಿಗಳು!

ಇತ್ತೀಚಿನ ಸುದ್ದಿ