ಪೊಲೀಸರು ನನ್ನ ಬೆನ್ನು ಮುರಿಯುವಂತೆ ಹೊಡೆದಿದ್ದರು | ಹಳೆಯ ನೆನಪು ಹಂಚಿಕೊಂಡ ಗೃಹ ಸಚಿವರು - Mahanayaka
7:02 AM Tuesday 9 - September 2025

ಪೊಲೀಸರು ನನ್ನ ಬೆನ್ನು ಮುರಿಯುವಂತೆ ಹೊಡೆದಿದ್ದರು | ಹಳೆಯ ನೆನಪು ಹಂಚಿಕೊಂಡ ಗೃಹ ಸಚಿವರು

araga jnanendra
10/10/2021

ಉಡುಪಿ: ಈ ಹಿಂದೆ ಹೋರಾಟದ ವೇಳೆ ನನ್ನ ಬೆನ್ನು ಮುರಿಯುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದರು. ಇಂದು ಅದೇ ಪೊಲೀಸರು ನನಗೆ ಸೆಲ್ಯೂಟ್ ಹೊಡೆಯುತ್ತಾರೆ. ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.


Provided by

ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ಅರಣ್ಯ ಅಥವಾ ಕಂದಾಯ ಹುದ್ದೆ ಸಿಗಬಹುದು ಎಂದು ನಾನು ನಿರೀಕ್ಷಿಸಿದ್ದೆ. ಆದರೆ, ನನಗೆ ಮಹತ್ವದ ಗೃಹ ಖಾತೆ ಸಿಕ್ಕಿದೆ. ಈ ಹಿಂದೆ ಹಲವಾರು ಜನಪರವಾದ ಹೋರಾಟಗಳಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ನಡೆದ ಹಲವಾರು ಘಟನೆಗಳು ಇನ್ನೂ ನೆನಪಿದೆ ಎಂದು ಅವರು ಹೇಳಿದರು.

ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಕೈಯಲ್ಲಿದ್ದ ಲಾಠಿಯನ್ನು ಬೀಸಿ ಚದುರಿಸುವ ಸಂದರ್ಭದಲ್ಲಿ ನನ್ನ ಬೆನ್ನು ಮೂಳೆ ಮುರಿಯುಂತೆ ಏಟಾಗಿತ್ತು. ಆದರೆ ಕಾಲ ಬದಲಾಗಿ ವ್ಯವಸ್ಥೆಯ ಹೊಸ ಅನುಭವ ಇದನ್ನು ನೆನಪಿಸುತ್ತಿದೆ ಎಂದು ತಮ್ಮ ಹೋರಾಟದ ಅನುಭವವನ್ನು ಅವರು ಹಂಚಿಕೊಂಡರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಗಂಗೊಳ್ಳಿ: ಹಿಂದೂಗಳ ಮೀನುಮಾರುಕಟ್ಟೆಯನ್ನು ಮುಸ್ಲಿಮರು ಬಹಿಷ್ಕರಿಸಿದ್ದು ಯಾಕೆ? | ಒಂದೇ ತಾಯಿ ಮಕ್ಕಳಂತಿದ್ದವರ ನಡುವೆ ಏನಿದು ಗಲಾಟೆ?

ಮನೆಯ ಒಳಗೆ ನುಗ್ಗಿ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಚಿರತೆ | ಆತಂಕದಲ್ಲಿ ಗ್ರಾಮಸ್ಥರು

ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!

“ಧೈರ್ಯವಿದ್ದರೆ ಗುಡ್ಡೆ ಮೈದಾನಕ್ಕೆ ಬಾ” ಎಂದು ಕರೆದು ಸಹೋದರರಿಬ್ಬರ ಮೇಲೆ 20ಕ್ಕೂ ಅಧಿಕ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ!

ಶಾರುಖ್ ಖಾನ್ ಅಭಿನಯಿಸಿದ್ದ Byju’s ಜಾಹೀರಾತು ತಾತ್ಕಾಲಿಕ ಸ್ಥಗಿತ!

ಪೊಲೀಸರ ದುಷ್ಕೃತ್ಯದಿಂದ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ

ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ

ಇತ್ತೀಚಿನ ಸುದ್ದಿ